ರಾಜಕೀಯನನಗೆ ಯಾವುದೇ ಹುದ್ದೆ ನೀಡುವುದು ಹೈಕಮಾಂಡ್ ಮತ್ತು ಸಿಎಂಗೆ ಬಿಟ್ಟ ನಿರ್ಧಾರ: ಸತೀಶ್ ಜಾರಕಿಹೊಳಿ; Video
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿದ ನಂತರ ಪಕ್ಷದ ನಾಯಕತ್ವ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.