ರಾಜ್ಯ1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಆರಂಭಿಸಲು ರಾಜ್ಯ ಸರ್ಕಾರ ಮುಂದು..!
ಪ್ರಸ್ತುತ ಯುಗವು ಕೃತಕ ಬುದ್ಧಿಮತ್ತೆ (ಎಐ) ಮತ್ತು ಕಂಪ್ಯೂಟರ್ಗಳ ಯುಗವಾಗಿದೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸರ್ಕಾರಿ ಶಾಲಾ ಮಕ್ಕಳು ಹಿಂದೆ ಉಳಿಯಬಾರದು. ಆದ್ದರಿಂದ ಸರ್ಕಾರವು 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಆರಂಭಿಸುವ ನಿರ್ಧಾರಕ್ಕೆ ಬಂದಿದೆ.