ದೇಶಡ್ರಗ್ಸ್ ಕೇಸ್: ನಟಿ ದೀಪಿಕಾ ಪಡುಕೋಣೆ, ಸಾರಾ, ಶ್ರದ್ಧಾರನ್ನು ವಿಚಾರಣೆ ನಡೆಸಿದ್ದ ಎನ್'ಸಿಬಿ ಅಧಿಕಾರಿಗೆ ಕೊರೋನಾ ಪಾಸಿಟಿವ್!
ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣದಲ್ಲಿ ಡ್ರಗ್ಸ್ ನಂಟಿರುವ ಹಿನ್ನೆಲೆಯಲ್ಲಿ ಈ ಕುರಿತು ತನಿಢೆ ನಡೆಸುತ್ತಿರುವ ಎನ್'ಸಿಬಿಯ ಉಪ ನಿರ್ದೇಶಕ ಕೆಪಿಎಸ್ ಮಲ್ಹೋತ್ರಾ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.