ರಾಜ್ಯರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು: KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕಕ್ಕೆ ಹೈಕೋರ್ಟ್ ಸೂಚನೆ
ಪಶುವೈದ್ಯಕೀಯ ನೇಮಕಾತಿಯಲ್ಲಿ ಅಕ್ರಮ ಹಾಗೂ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗ (KPSC) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಲಾಗಿತ್ತು.