kpsc Exam

ಮತ್ತೊಂದು ಅಕ್ರಮ? CID ದಾಳಿಯಲ್ಲಿ ಸಿಕ್ಕ ಡೀಲ್ ನೋಟ್ ಬೆನ್ನಲ್ಲೇ, ಸಾರಿಗೆ ಇಲಾಖೆಯ 150 MVI ನೇಮಕಾತಿ ಪಟ್ಟಿ ವಾಪಸ್ ಪಡೆದ KPSC
ರಾಜ್ಯ

ಮತ್ತೊಂದು ಅಕ್ರಮ? CID ದಾಳಿಯಲ್ಲಿ ಸಿಕ್ಕ ಡೀಲ್ ನೋಟ್ ಬೆನ್ನಲ್ಲೇ, ಸಾರಿಗೆ ಇಲಾಖೆಯ 150 MVI ನೇಮಕಾತಿ ಪಟ್ಟಿ ವಾಪಸ್ ಪಡೆದ KPSC

ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ನಡುವೆಯೇ, ಮತ್ತೊಂದು ನೇಮಕಾತಿಯಲ್ಲೂ ಅಕ್ರಮದ ವಾಸನೆ ಬಂದ ಪರಿಣಾಮ, ಇದೀಗ ನೇಮಕಾತಿಯನ್ನೇ ಕರ್ನಾಟಕ ಲೋಕಸೇವಾ ಆಯೋಗವು ರದ್ದು ಮಾಡಿದೆ. ಆ ಕುರಿತ ವರದಿ ಇಲ್ಲಿದೆ:

KAS ಪರೀಕ್ಷೆಯಲ್ಲೂ ಅಕ್ರಮ: 25 ಮಾರ್ಕ್ಸ್‌ಗೆ ₹1.5 ಕೋಟಿ ಡಿಮ್ಯಾಂಡ್; ಲಂಚ ಕೊಟ್ಟ ಅಭ್ಯರ್ಥಿ ಹೆಸರು ಸಮೇತ ದೂರು!
ರಾಜ್ಯ

KAS ಪರೀಕ್ಷೆಯಲ್ಲೂ ಅಕ್ರಮ: 25 ಮಾರ್ಕ್ಸ್‌ಗೆ ₹1.5 ಕೋಟಿ ಡಿಮ್ಯಾಂಡ್; ಲಂಚ ಕೊಟ್ಟ ಅಭ್ಯರ್ಥಿ ಹೆಸರು ಸಮೇತ ದೂರು!

ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಕೆಎಎಸ್‌ ಪರೀಕ್ಷೆಯಲ್ಲಿ 25 ಮಾರ್ಕ್ಸ್‌ ನೀಡಲು ಬರೋಬ್ಬರಿ ಒಂದೂವರೆ ಕೋಟಿ ರೂ. ಹಣಕ್ಕೆ ಡಿಮ್ಯಾಂಡ್ ಮಾಡಿದ ಗಂಭೀರ ಆರೋಪ ಕೇಳಿಬಂದಿದೆ.

KPSC ಪರೀಕ್ಷೆಯಲ್ಲಿ ಅಕ್ರಮ ಆರೋಪ: ಸಂದರ್ಶನ ದಿನಾಂಕ ಇನ್ನೂ ಅನಿಶ್ಚಿತ; ಗೊಂದಲದಲ್ಲಿ ಸಾವಿರಾರು ಅಭ್ಯರ್ಥಿಗಳು..!
ರಾಜ್ಯ

KPSC ಪರೀಕ್ಷೆಯಲ್ಲಿ ಅಕ್ರಮ ಆರೋಪ: ಸಂದರ್ಶನ ದಿನಾಂಕ ಇನ್ನೂ ಅನಿಶ್ಚಿತ; ಗೊಂದಲದಲ್ಲಿ ಸಾವಿರಾರು ಅಭ್ಯರ್ಥಿಗಳು..!

ಫೆಬ್ರವರಿ 2024ರಲ್ಲಿ ಪರೀಕ್ಷೆ ನಡೆದಿದ್ದರೂ ವಿವಿಧ ಇಲಾಖೆಗಳಲ್ಲಿ ಉದ್ಯೋಗಗಳನ್ನು ಒದಗಿಸಲು ವಿಫಲವಾದ ರಾಜ್ಯ ಸರ್ಕಾರದ ವಿರುದ್ಧ ಸಾವಿರಾರು ಆಕಾಂಕ್ಷಿಗಳು ಧಾರವಾಡದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿ, ಎಲ್ಲಾ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಒತ್ತಾಯಿಸಿದರು.

KPSC ಪರೀಕ್ಷೆಯಲ್ಲಿ ಭಾಷಾಂತರ ದೋಷ: ಸರ್ಕಾರದ ವಿರುದ್ಧ BJP-JDS ಕಿಡಿ, ಮರುಪರೀಕ್ಷೆಗೆ ಆಗ್ರಹ
ರಾಜ್ಯ

KPSC ಪರೀಕ್ಷೆಯಲ್ಲಿ ಭಾಷಾಂತರ ದೋಷ: ಸರ್ಕಾರದ ವಿರುದ್ಧ BJP-JDS ಕಿಡಿ, ಮರುಪರೀಕ್ಷೆಗೆ ಆಗ್ರಹ

ವಿಧಾನ ಪರಿಷತ್ ನಲ್ಲಿ ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆಯಲ್ಲಿನ ದೋಷ ವಿಚಾರವನ್ನ ಪ್ರಸ್ತಾಪಿಸಿದ ಬಿಜೆಪಿ ಮತ್ತು ಜೆಡಿಎಸ್ ಎಂಎಲ್‌ಸಿಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

KAS ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯ: ಸರ್ಕಾರದ ವಿರುದ್ಧ ಕರವೇ ಆಕ್ರೋಶ
ರಾಜ್ಯ

KAS ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯ: ಸರ್ಕಾರದ ವಿರುದ್ಧ ಕರವೇ ಆಕ್ರೋಶ

ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡ ಅನುವಾದದಲ್ಲಿ ಸಮಸ್ಯೆಗಳಿರುವುದರಿಂದ ವಿದ್ಯಾರ್ಥಿಗಳು ಸಮಸ್ಯೆಗಳನ್ನು ಎದುರಿಸಿದ್ದರು.

KPSC exam: ಒಎಂಆರ್ ಶೀಟ್, ಹಾಲ್ ಟಿಕೆಟ್ ಸಂಖ್ಯೆ ಬೇರೆಬೇರೆ; ಅಭ್ಯರ್ಥಿಗಳ ಪ್ರತಿಭಟನೆ
ರಾಜ್ಯ

KPSC exam: ಒಎಂಆರ್ ಶೀಟ್, ಹಾಲ್ ಟಿಕೆಟ್ ಸಂಖ್ಯೆ ಬೇರೆಬೇರೆ; ಅಭ್ಯರ್ಥಿಗಳ ಪ್ರತಿಭಟನೆ

ವಿಜಯಪುರ ಜಿಲ್ಲೆಯ 32 ಕೇಂದ್ರಗಳಲ್ಲಿ 12,741 ಅಭ್ಯರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದರು.

KPSC ಪರೀಕ್ಷೆ ಮುಂದೂಡಿಕೆ ಇಲ್ಲ, ನಾಳೆಯೇ ಎಕ್ಸಾಂ: ಸರ್ಕಾರ ಸ್ಪಷ್ಟನೆ
ರಾಜ್ಯ

KPSC ಪರೀಕ್ಷೆ ಮುಂದೂಡಿಕೆ ಇಲ್ಲ, ನಾಳೆಯೇ ಎಕ್ಸಾಂ: ಸರ್ಕಾರ ಸ್ಪಷ್ಟನೆ

ಕೆಪಿಎಸ್'ಸಿ ಮೂಲಕ ಆಗಸ್ಟ್ 27ರಂದು ನಿಗದಿಪಡಿಸಿರುವ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಯನ್ನು ಮುಂದೂಡಲು ಆಘ್ರಹಿಸಿ ಕೆಎಎಸ್ ಆಕಾಂಕ್ಷಿಗಳ ಸಣ್ಣ ಗುಂಪೊಂದು ಲಾಬಿ ನಡೆಸುತ್ತಿದೆ.

ಕೆಪಿಎಸ್'ಸಿ ಪರೀಕ್ಷೆ ವೇಳೆ ಮಹಿಳೆಯರ ಮಂಗಳಸೂತ್ರ, ಕಾಲುಂಗುರ ತೆಗೆಸಿರುವುದು ಅಕ್ಷಮ್ಯ: ಜೆಡಿಎಸ್
ರಾಜಕೀಯ

ಕೆಪಿಎಸ್'ಸಿ ಪರೀಕ್ಷೆ ವೇಳೆ ಮಹಿಳೆಯರ ಮಂಗಳಸೂತ್ರ, ಕಾಲುಂಗುರ ತೆಗೆಸಿರುವುದು ಅಕ್ಷಮ್ಯ: ಜೆಡಿಎಸ್

ಕೆಪಿಎಸ್‌ಸಿ ಪರೀಕ್ಷೆ ವೇಳೆ ಮಹಿಳೆಯರ ತಾಳಿ, ಕಾಲುಂಗುರ ತೆಗೆಸಿರುವುದು ಅಕ್ಷಮ್ಯ ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ.

ಕೆಪಿಎಸ್'ಸಿ ಪರೀಕ್ಷೆಗೆ ಬಂದ ಸ್ತ್ರೀಯರ ತಾಳಿ, ಕಾಲುಂಗುರ ತೆಗೆಸಿದ ಸಿಬ್ಬಂದಿ: ಅಭ್ಯರ್ಥಿಗಳ ಆಕ್ರೋಶ, ತನಿಖೆ ನಡೆಸುತ್ತೇವೆಂದ ಸಿಎಂ
ರಾಜ್ಯ

ಕೆಪಿಎಸ್'ಸಿ ಪರೀಕ್ಷೆಗೆ ಬಂದ ಸ್ತ್ರೀಯರ ತಾಳಿ, ಕಾಲುಂಗುರ ತೆಗೆಸಿದ ಸಿಬ್ಬಂದಿ: ಅಭ್ಯರ್ಥಿಗಳ ಆಕ್ರೋಶ, ತನಿಖೆ ನಡೆಸುತ್ತೇವೆಂದ ಸಿಎಂ

ಕಲಬುರಗಿಯಲ್ಲಿ ಭಾನುವಾರ ನಡೆದ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್'ಸಿ) ಗ್ರೂಪ್ ಸಿ ಹುದ್ದೆಗಳ ನೇಮಕಾತಿ ಪರೀಕ್ಷೆ ವೇಳೆ ಪರೀಕ್ಷಾ ಕೇಂದ್ರವೊಂದರ ಸಿಬ್ಬಂದ ಮಹಿಳಾ ಅಭ್ಯರ್ಥಿಗಳ ಕೊರಳಲ್ಲಿನ ತಾಳಿ ಹಾಗೂ ಕಾಲುಂಗುರ ತೆಗೆಸಿದ್ದು, ಇದಕ್ಕೆ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.