KPSC exams

ಮತ್ತೊಂದು ಅಕ್ರಮ? CID ದಾಳಿಯಲ್ಲಿ ಸಿಕ್ಕ ಡೀಲ್ ನೋಟ್ ಬೆನ್ನಲ್ಲೇ, ಸಾರಿಗೆ ಇಲಾಖೆಯ 150 MVI ನೇಮಕಾತಿ ಪಟ್ಟಿ ವಾಪಸ್ ಪಡೆದ KPSC
ರಾಜ್ಯ

ಮತ್ತೊಂದು ಅಕ್ರಮ? CID ದಾಳಿಯಲ್ಲಿ ಸಿಕ್ಕ ಡೀಲ್ ನೋಟ್ ಬೆನ್ನಲ್ಲೇ, ಸಾರಿಗೆ ಇಲಾಖೆಯ 150 MVI ನೇಮಕಾತಿ ಪಟ್ಟಿ ವಾಪಸ್ ಪಡೆದ KPSC

ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ನಡುವೆಯೇ, ಮತ್ತೊಂದು ನೇಮಕಾತಿಯಲ್ಲೂ ಅಕ್ರಮದ ವಾಸನೆ ಬಂದ ಪರಿಣಾಮ, ಇದೀಗ ನೇಮಕಾತಿಯನ್ನೇ ಕರ್ನಾಟಕ ಲೋಕಸೇವಾ ಆಯೋಗವು ರದ್ದು ಮಾಡಿದೆ. ಆ ಕುರಿತ ವರದಿ ಇಲ್ಲಿದೆ:

KPSC ಮತ್ತೊಂದು ಮಹಾಲೋಪ ಬಯಲು: ರಾಜ್ಯ ಸರ್ಕಾರ ವಿರುದ್ಧ ಬಿ.ವೈ ವಿಜಯೇಂದ್ರ ಆಕ್ರೋಶ
ರಾಜ್ಯ

KPSC ಮತ್ತೊಂದು ಮಹಾಲೋಪ ಬಯಲು: ರಾಜ್ಯ ಸರ್ಕಾರ ವಿರುದ್ಧ ಬಿ.ವೈ ವಿಜಯೇಂದ್ರ ಆಕ್ರೋಶ

KPSC ಪೂರ್ವಭಾವಿ ಪರೀಕ್ಷೆ, ಮರುಪರೀಕ್ಷೆ, ಮುಖ್ಯ ಪರೀಕ್ಷೆ, ಈ ಮೂರು ಪರೀಕ್ಷೆಗಳಲ್ಲೂ ಆಗಿರುವ ಭಾಷಾಂತರ ಲೋಪದಿಂದ ಈಗಾಗಲೇ ಲಕ್ಷಾಂತರ ಕನ್ನಡ ಮಾಧ್ಯಮ ಅಭ್ಯರ್ಥಿಗಳು ಅನ್ಯಾಯಕ್ಕೊಳಗಾಗಿದ್ದಾರೆ.

KPSC ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪ: ಭಾಷಾಂತರಕಾರರ ಕಪ್ಪು ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ನಿರ್ಧಾರ!
ರಾಜ್ಯ

KPSC ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪ: ಭಾಷಾಂತರಕಾರರ ಕಪ್ಪು ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ನಿರ್ಧಾರ!

ಕೆಪಿಎಸ್‌ಸಿಯಲ್ಲಿ ಎರಡು ಬಾರಿ ನಡೆದ ಪ್ರಾಥಮಿಕ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಕನ್ನಡಕ್ಕೆ ಭಾಷಾಂತರಿಸುವಾಗ ಲೋಪಗಳಾಗಿವೆ. ಈ ವಿಷಯವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.

ಉತ್ತರ  ಸೋರಿಕೆ ಬಗ್ಗೆ ತನಿಖೆಗೆ ಹೈಕೋರ್ಟ್ ಸೂಚನೆ
ಜಿಲ್ಲಾ ಸುದ್ದಿ

ಉತ್ತರ ಸೋರಿಕೆ ಬಗ್ಗೆ ತನಿಖೆಗೆ ಹೈಕೋರ್ಟ್ ಸೂಚನೆ

ಕೆಪಿಎಸ್‍ಸಿ ನಡೆಸಿದ್ದ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆಯ ಉತ್ತರಗಳ ಸೋರಿಕೆ ಸಂಬಂಧ ತನಿಖೆ ನಡೆಸುವಂತೆ ಸೋಮವಾರ ಹೈಕೋರ್ಟ್ ಸೂಚಿಸಿದೆ.