ರಾಜ್ಯ'ನನಗೆ ಬಿಟ್ರೆ ಕೆಎಟಿ, ಕೆಪಿಎಸ್ಸಿನ ರದ್ದು ಮಾಡ್ತೀನಿ; ಯುವಕರ ಭವಿಷ್ಯದ ಜೊತೆ ಚೆಲ್ಲಾಟ ಸರಿಯಲ್ಲ': ಪ್ರಿಯಾಂಕ್ ಖರ್ಗೆ; Video
ಈ ಪ್ರಕರಣ ಬಗ್ಗೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಕೆಪಿಎಸ್ ಸಿ ಸಾಂವಿಧಾನಾತ್ಮಕ ಸಂಸ್ಥೆಯಾಗಿರುವುದರಿಂದ ಕಾನೂನಾತ್ಮಕವಾಗಿ ಹೇಗೆ ನಿಭಾಯಿಸಬಹುದು ಎಂದು ನೋಡುತ್ತೇವೆ ಎಂದರು. ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಪುತ್ರಿ ವಿರುದ್ಧ FIR ದಾಖಲಾಗಿದೆ.