ರಾಜ್ಯKPSC ನೇಮಕಾತಿ ಹಗರಣ: DGP ಅಲೋಕ್ ಕುಮಾರ್ ಸೇರಿ SIT ತಂಡದಿಂದ ಇಬ್ಬರು ಔಟ್; ಸುಪ್ರೀಂಕೋರ್ಟ್ ಮಹತ್ವದ ಸೂಚನೆ!
ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ ಹೈಕೋರ್ಟ್ ರಚಿಸಿದ್ದ ವಿಶೇಷ ತನಿಖಾ ತಂಡದಿಂದ (SIT) ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಕೈಬಿಟ್ಟು ಮತ್ತಿಬ್ಬರನ್ನು ಸೇರಿಸಿಕೊಳ್ಳಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ.