KPSC scam

KPSC ನೇಮಕಾತಿ ಹಗರಣ: ಎಸ್‌ಐಟಿ ರಚನೆಗೆ ಸುಪ್ರೀಂ ಕೋರ್ಟ್ ತಡೆ; ಸಮರ್ಥ ಅಧಿಕಾರಿಗಳ ಪಟ್ಟಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ
ಜೈಲು ಮತ್ತು ತಿದ್ದುಪಡಿ ಸೇವೆಗಳ ಡಿಜಿಪಿ ಅಲೋಕ್ ಕುಮಾರ್ ನೇತೃತ್ವದ ಎಸ್ಐಟಿ ರಚಿಸುವಂತೆ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.

KPSC ಹಗರಣ: ಗ್ಯಾನೇಂದ್ರ ಕುಮಾರ್ ಜಾಮೀನು ಅರ್ಜಿ ವಜಾ; IAS ಅಧಿಕಾರಿಗೆ ಜೈಲೇ ಗತಿ!
ಜಾಮೀನು ಕೋರಿ ಬಂಧಿತ ಗ್ಯಾನೇಂದ್ರ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು 52ನೇ ಸಿಸಿಹೆಚ್ ಕೋರ್ಟ್ ಇಂದು ವಜಾಗೊಳಿಸಿ ಆದೇಶ ಹೊರಡಿಸಿದೆ.

KPSC ಹಗರಣ ಬಯಲಾದರೆ ಹಲವು ಸಚಿವರು ಜೈಲು ಪಾಲು ಗ್ಯಾರಂಟಿ: ಛಲವಾದಿ ನಾರಾಯಣಸ್ವಾಮಿ
ಪ್ರಕರಣದ ಕುರಿತು ಸಮಗ್ರ ಚರ್ಚೆಯಾಗಬೇಕು ಎಂದು ಛಲವಾದಿ ಆಗ್ರಹಿಸಿದರು. ಎಸ್‌ಐಟಿ ತನಿಖೆಯಿಂದ ನ್ಯಾಯ ದೊರೆಯದಿದ್ದರೆ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಕೆಪಿಎಸ್‌ಸಿ ಸಂಸ್ಥೆಯನ್ನು ಯಾವ ಕಾನೂನಿನ ಅಡಿ ಮುಚ್ಚಬಹುದು ಎಂಬುದನ್ನೂ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಹೇಳಿದರು.

ಕೆಪಿಎಸ್‌ಸಿ 'ಅಕ್ರಮ' ತನಿಖೆ: ಎಸ್‌ಐಟಿಗೆ ನೇಮಕಗೊಂಡಿದ್ದ ಐಪಿಎಸ್ ಅಧಿಕಾರಿ ದಿಢೀರ್ ವರ್ಗಾವಣೆ; ಅನುಮಾನ ಮೂಡಿಸಿದ ಸರ್ಕಾರದ ನಡೆ
ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಗಾಗಿ ಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (SIT) ಸೆಪ್ಟೆಂಬರ್ 21ರಂದು ಹೈಕೋರ್ಟ್ ನೇಮಿಸಿದ್ದ ಅಧಿಕಾರಿಗಳ ಪೈಕಿ ಚೌಕ್ಸಿ ಕೂಡ ಒಬ್ಬರಾಗಿದ್ದರು.

Watch | SIT ತನಿಖೆಗೆ ಹೈಕೋರ್ಟ್ ಅಲೋಕ್ ಕುಮಾರ್ ಹೆಸರು ಸೂಚಿಸಬಹುದೇ?

ಕೆಪಿಎಸ್ಸಿಯನ್ನೆ ಮುಚ್ಚುವ ಬಗ್ಗೆ ಚಿಂತನೆ ಮಾಡುತ್ತಿದ್ದೇವೆ: ಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿಯ ಮಾತು; Video
ಪ್ರಕರಣದ ತನಿಖೆಗೆ ವಿಶೇಷ ತನಿಖಾ ದಳ (ಎಸ್ಐಟಿ) ರಚನೆಗೆ ಆಕ್ಷೇಪವಿಲ್ಲ ಎಂದರು. ಆದರೆ, ಅಧಿಕಾರಿಗಳ ನೇಮಕದಲ್ಲಿ ಹೊರಗಿನವರ ಹಸ್ತಕ್ಷೇಪದ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

KPSC ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ರಚನೆ; ಹೈಕೋರ್ಟ್ನಿಂದ ಮಹತ್ವದ ಆದೇಶ
ಮುಂದಿನ 100 ದಿನಗಳಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು. 30 ದಿನಗಳಿಗೆ ಒಮ್ಮೆ ತನಿಖಾ ವರದಿಯ ವಿವರಗಳನ್ನು ನ್ಯಾಯಪೀಠಕ್ಕೆ ಸಲ್ಲಿಸಬೇಕು ಎಂದು ಒಟ್ಟು 17 ನಿರ್ದೇಶಗಳನ್ನು ಹೈಕೋರ್ಟ್ ಎಸ್ ಐಟಿಗೆ ನೀಡಿದೆ.

KPSC ನೇಮಕಾತಿ ಹಗರಣ: ಪರಪ್ಪನ ಅಗ್ರಹಾರದಲ್ಲೇ IAS ಅಧಿಕಾರಿ ಜ್ಞಾನೇಂದ್ರ, ಮಧ್ಯವರ್ತಿ ಕನ್ನಾಳೆ ಇಡಿ ವಶಕ್ಕೆ!
KPSC Scam: ಕರ್ನಾಟಕ ಲೋಕಸೇವಾ ಆಯೋಗದ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ, ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಮತ್ತು ಮಧ್ಯವರ್ತಿ ಬಸವರಾಜು ಕನ್ನಾಳೆಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

KPSC ಹಗರಣ: ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ ಕೊನೆಗೂ ಪ್ರತ್ಯಕ್ಷ; ಸಿಐಡಿ ವಿಚಾರಣೆಗೆ ಹಾಜರು
ಶಾಂತಾ ಹೊಸಮನಿ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ ಇಂದು ಅವರು ಸಿಐಡಿ ಕಚೇರಿಗೆ ಅಗಮಿಸಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

