ರಾಜ್ಯKPSC Scam: 'ನಿನಗೆ 5 ರೂಪಾಯಿ ರೇಷನ್ ಕೂಡ ಸಿಗದ ಹಾಗೆ ಮಾಡುತ್ತೇವೆ'; ಅಕ್ರಮ ವಿರುದ್ಧ ದೂರು ದಾಖಲಿಸಿದ್ದವರಿಗೆ ಬೆದರಿಕೆ ಕರೆ
KPSC Scam: ಕೆಪಿಎಸ್ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರಿಗೆ ಬೆದರಿಕೆ ಕರೆಗಳು ಬರುತ್ತಿದೆ ಎನ್ನಲಾಗಿದೆ. ಆ ಕುರಿತ ವರದಿ ಇಲ್ಲಿದೆ: