KPSC ನೇಮಕಾತಿ ಹಗರಣ

KPSC Scam: ಎಸ್‌ಐಟಿ ರಚನೆಯಿಂದ ಢವಢವ! ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ರಾಜ್ಯ ಸರ್ಕಾರ ಮುಂದು!
KPSC Scam: ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ಮಹತ್ವದ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಆ ಕುರಿತ ವರದಿ ಇಲ್ಲಿದೆ:

KPSC ನೇಮಕಾತಿ ಹಗರಣ: ಪರಪ್ಪನ ಅಗ್ರಹಾರದಲ್ಲೇ IAS ಅಧಿಕಾರಿ ಜ್ಞಾನೇಂದ್ರ, ಮಧ್ಯವರ್ತಿ ಕನ್ನಾಳೆ ಇಡಿ ವಶಕ್ಕೆ!
KPSC Scam: ಕರ್ನಾಟಕ ಲೋಕಸೇವಾ ಆಯೋಗದ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ, ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಮತ್ತು ಮಧ್ಯವರ್ತಿ ಬಸವರಾಜು ಕನ್ನಾಳೆಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

