ರಾಜಕೀಯKPSC ಹಗರಣ: ಹೈಕೋರ್ಟ್ ನೇಮಿಸಿದ SIT ಕಂಡರೆ ಸರ್ಕಾರಕ್ಕೆ ಇಷ್ಟೊಂದು ಭಯವೇಕೆ? ಯಾರನ್ನು ರಕ್ಷಿಸಲು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ..?
ಹೈಕೋರ್ಟ್ ಸೆಪ್ಟೆಂಬರ್ 21ರಂದು ಕೆಪಿಎಸ್ಸಿ ನೇಮಕಾತಿಯಲ್ಲಿನ ಆರೋಪಿತ ಅಕ್ರಮಗಳ ಕುರಿತು ತನಿಖೆ ನಡೆಸಲು ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಐದು ಮಂದಿ ಅಧಿಕಾರಿಗಳ ಎಸ್ಐಟಿ ರಚಿಸಿತ್ತು.