ರಾಜ್ಯಕೆಪಿಟಿಸಿಎಲ್ ಎಇ,ಜೆಇ ನೇಮಕ ಪರೀಕ್ಷೆ; ಜನೆವರಿ ಮೊದಲ ವಾರದಲ್ಲಿ ಫಲಿತಾಂಶ: ಸಚಿವ ಸುನೀಲ್ ಕುಮಾರ್
ಕೆಪಿಟಿಸಿಎಲ್ ಸಹಾಯಕ ಎಂಜನಿಯರ್ ಮತ್ತು ಕಿರಿಯ ಎಂಜನಿಯರ್ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನೆವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ವಿಧಾನಸಭೆಗೆ ಇಂದು ತಿಳಿಸಿದರು.