KPTCL Recruitment Scam

ಕೆಪಿಟಿಸಿಎಲ್ ಅಕ್ರಮ ನೇಮಕಾತಿ ಹಗರಣ: ಮತ್ತಿಬ್ಬರು ಆರೋಪಿಗಳ ಬಂಧನ
ರಾಜ್ಯ

ಕೆಪಿಟಿಸಿಎಲ್ ಅಕ್ರಮ ನೇಮಕಾತಿ ಹಗರಣ: ಮತ್ತಿಬ್ಬರು ಆರೋಪಿಗಳ ಬಂಧನ

ಕೆಪಿಟಿಸಿಎಲ್ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ: ಅತಿಥಿ ಉಪನ್ಯಾಸಕನ ಬಂಧನ, ಬಂಧಿತರ ಸಂಖ್ಯೆ 18ಕ್ಕೆ ಏರಿಕೆ
ರಾಜ್ಯ

ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ: ಅತಿಥಿ ಉಪನ್ಯಾಸಕನ ಬಂಧನ, ಬಂಧಿತರ ಸಂಖ್ಯೆ 18ಕ್ಕೆ ಏರಿಕೆ

ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಬಂಧನವಾಗಿದ್ದು, ಆ ಮೂಲಕ ಬಂಧಿತರ ಸಂಖ್ಯೆ 18ಕ್ಕೇರಿಕೆಯಾಗಿದೆ.

KPTCL ನೇಮಕಾತಿ ಅಕ್ರಮ: ಮತ್ತೋರ್ವನ ಬಂಧನ, ಬಂಧಿತರ ಸಂಖ್ಯೆ 17ಕ್ಕೇರಿಕೆ
ರಾಜ್ಯ

KPTCL ನೇಮಕಾತಿ ಅಕ್ರಮ: ಮತ್ತೋರ್ವನ ಬಂಧನ, ಬಂಧಿತರ ಸಂಖ್ಯೆ 17ಕ್ಕೇರಿಕೆ

KPTCL ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆ ಮೂಲಕ ಪ್ರಕರಣದಲ್ಲಿ ಈ ವರೆಗಿನ ಬಂಧಿತರ ಸಂಖ್ಯೆ 17ಕ್ಕೇರಿಕೆಯಾಗಿದೆ.