KPTCL

KPTCL Recruitment: ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆ ಫಲಿತಾಂಶ ಪ್ರಕಟ
ರಾಜ್ಯ

KPTCL Recruitment: ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆ ಫಲಿತಾಂಶ ಪ್ರಕಟ

ಕೆಪಿಟಿಸಿಎಲ್ ನೇಮಕಾತಿಗೆ ನಡೆದ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಿದೆ.

ಕೆಪಿಟಿಸಿಎಲ್ ವಿವಿಧ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಗಳ ಫಲಿತಾಂಶ ಜನವರಿ 3ಕ್ಕೆ ಪ್ರಕಟ
ರಾಜ್ಯ

ಕೆಪಿಟಿಸಿಎಲ್ ವಿವಿಧ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಗಳ ಫಲಿತಾಂಶ ಜನವರಿ 3ಕ್ಕೆ ಪ್ರಕಟ

ಕೆಪಿಟಿಸಿಎಲ್ (KPTCL) ಸಹಾಯಕ ಎಂಜನಿಯರ್ ಮತ್ತು ಕಿರಿಯ ಎಂಜನಿಯರ್​ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇರ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನವರಿ 3ರಂದು ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.

ಕೆಪಿಟಿಸಿಎಲ್ ನ 1899 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಸುನೀಲ್ ಕುಮಾರ್
ರಾಜ್ಯ

ಕೆಪಿಟಿಸಿಎಲ್ ನ 1899 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಸುನೀಲ್ ಕುಮಾರ್

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ 1899 ಕಿರಿಯ ಪವರ್ ಮ್ಯಾನ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ತಿಳಿಸಿದ್ದಾರೆ.

ಕೆಪಿಟಿಸಿಎಲ್ ನೇಮಕಾತಿ ರದ್ದು: ನೊಂದ ಅಭ್ಯರ್ಥಿಗಳಿಂದ ಹೋರಾಟ ಆರಂಭ
ರಾಜ್ಯ

ಕೆಪಿಟಿಸಿಎಲ್ ನೇಮಕಾತಿ ರದ್ದು: ನೊಂದ ಅಭ್ಯರ್ಥಿಗಳಿಂದ ಹೋರಾಟ ಆರಂಭ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಎಇಇ, ಎಇ, ಮತ್ತು ಜೆಇ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ರದ್ದು ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ನೊಂದ ಅಭ್ಯರ್ಥಿಗಳು ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರದಿಂದ 2 ದಿನಗಳ ಕಾಲ ಪ್ರತಿಭಟನಾ ಧರಣಿ ಆರಂಭಿಸಿದ್ದಾರೆ. 

ವಿದ್ಯುತ್ ಸರಬರಾಜು ಬಗ್ಗೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ:ಕೆಪಿಟಿಸಿಎಲ್
ರಾಜ್ಯ

ವಿದ್ಯುತ್ ಸರಬರಾಜು ಬಗ್ಗೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ:ಕೆಪಿಟಿಸಿಎಲ್

ಭಾರತೀಯರೆಲ್ಲರೂ ಭಾನುವಾರ ರಾತ್ರಿ 9.00 ಗಂಟೆಗೆ 9 ನಿಮಿಷಗಳ ಕಾಲ ತಮ್ಮ ಮನೆಗಳಲ್ಲಿಯ ವಿದ್ಯುತ್ ದೀಪಗಳನ್ನು ನಂದಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ವಿದ್ಯುದಾಘಾತದಿಂದ ಗಾಯಗೊಂಡಿದ್ದ ಬಾಲಕನಿಗೆ 40 ಲಕ್ಷ ರೂ ಪರಿಹಾರ ನೀಡುವಂತೆ ಕೆಪಿಟಿಸಿಎಲ್ ಗೆ ಆದೇಶ
ರಾಜ್ಯ

ವಿದ್ಯುದಾಘಾತದಿಂದ ಗಾಯಗೊಂಡಿದ್ದ ಬಾಲಕನಿಗೆ 40 ಲಕ್ಷ ರೂ ಪರಿಹಾರ ನೀಡುವಂತೆ ಕೆಪಿಟಿಸಿಎಲ್ ಗೆ ಆದೇಶ

ಮನೆ ಮೇಲೆ ಹಾದು ಹೋಗಿದ್ದ ಹೈ ಟೆನ್ಷನ್ ವೈರ್ ತಗುಲಿ ಗಾಯಗೊಂಡಿದ್ದ ಆರು ವರ್ಷದ ಬಾಲಕನಿಗೆ 40 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕೆಪಿಟಿಸಿಎಲ್ ಗೆ ಆದೇಶಿಸಿದೆ.

ಕೆಪಿಟಿಸಿಎಲ್ ಪರೀಕ್ಷೆ: ತಪ್ಪು ಕೀ ಉತ್ತರದ ವಿರುದ್ಧ ಅಭ್ಯರ್ಥಿಯೊಬ್ಬರು ಹೈಕೋರ್ಟ್ ಮೊರೆ
ರಾಜ್ಯ

ಕೆಪಿಟಿಸಿಎಲ್ ಪರೀಕ್ಷೆ: ತಪ್ಪು ಕೀ ಉತ್ತರದ ವಿರುದ್ಧ ಅಭ್ಯರ್ಥಿಯೊಬ್ಬರು ಹೈಕೋರ್ಟ್ ಮೊರೆ

ರಾಜ್ಯ ವಿದ್ಯುತ್ ಪ್ರಸರಣಾ ನಿಗಮದ ( ಕೆಪಿಟಿಸಿಎಲ್ ) ಸಹಾಯಕ ಎಂಜಿನಿಯರಿಂಗ್ ಹುದ್ದೆಗಾಗಿ ನಡೆದ ಪರೀಕ್ಷೆಯ ಕೀ ಉತ್ತರದಲ್ಲಿ ತಪ್ಪುಗಳಿದ್ದರೂ ತರಾತುರಿಯಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ ಎಂದು ಆರೋಪಿಸಿ ತುಮಕೂರು ಮೂಲದ ಅಭ್ಯರ್ಥಿಯೊಬ್ಬರು ಹೈಕೋರ್ಟ್ ಮೊರೆ ಹೋಗಿದ್ದಾರೆ.

ವಿದ್ಯುತ್ ನಿಗಮಕ್ಕೆ ಆಂಧ್ರ ಅಭ್ಯರ್ಥಿಗಳಿಗೆ ಮನ್ನಣೆ: ಕರ್ನಾಟಕದ ಆಕಾಂಕ್ಷಿಗಳಲ್ಲಿ ಅಸಮಾಧಾನ
ರಾಜ್ಯ

ವಿದ್ಯುತ್ ನಿಗಮಕ್ಕೆ ಆಂಧ್ರ ಅಭ್ಯರ್ಥಿಗಳಿಗೆ ಮನ್ನಣೆ: ಕರ್ನಾಟಕದ ಆಕಾಂಕ್ಷಿಗಳಲ್ಲಿ ಅಸಮಾಧಾನ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಎಂಜಿನಿಯರಿಂಗ್, ಲೆಕ್ಕಪತ್ರ ಮತ್ತು ಆಡಳಿತಾತ್ಮಕ ಹುದ್ದೆಗಳಿಗೆ ....

ಬಿಎಂಟಿಸಿಯಲ್ಲಿ ರಾಜ್ಯೋತ್ಸವ
ಜಿಲ್ಲಾ ಸುದ್ದಿ

ಬಿಎಂಟಿಸಿಯಲ್ಲಿ ರಾಜ್ಯೋತ್ಸವ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಕನ್ನಡ ಕ್ರಿಯಾ ಸಮಿತಿಯಿಂದ ಗುರುವಾರ 60ನೇ ಕರ್ನಾಟಕ ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿತ್ತು. ಹೆಚ್ಚು ಅಂಕ ಪಡೆದ ಹಾಗೂ ಉನ್ನತ ಅಧಿಕಾರಿಗಳ ಮಕ್ಕಳಿಗೆ ಇದೇ ವೇಳೆ ವಿದ್ಯಾಸಿರಿ ಹಾಗೂ ಕನ್ನಡ ವಿದ್ಯಾಶ್ರೀ...