KR circle

ಕೆ.ಆರ್ ಸರ್ಕಲ್ ಅಂಡರ್ ಪಾಸ್ ದುರಂತ: ಸ್ಥಳಕ್ಕೆ ಲೋಕಾಯುಕ್ತ ಐಜಿ ಸುಬ್ರಹ್ಮಣ್ಯೇಶ್ವರ್ ರಾವ್ ಭೇಟಿ
ಕೆಲ ದಿನಗಳ ಹಿಂದೆ ಕೆ.ಆರ್.ಸರ್ಕಲ್ ಅಂಡರ್ಪಾಸ್ನಲ್ಲಿ ಯುವತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ತಂಡ ಬುಧವಾರ ಸ್ಥಳ ಪರಿಶೀಲನೆ ನಡೆಸಿತು.

ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಯುವತಿ ಸಾವು ಪ್ರಕರಣ: ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು
ಮೇ 21ರಂದು ಸುರಿದ ಭಾರೀ ಮಳೆಗೆ ಕೆಆರ್ ಸರ್ಕಲ್ ಅಂಡರ್ಪಾಸ್ನಲ್ಲಿ ಕ್ಯಾಬ್ ಮುಳುಗಿ 23 ವರ್ಷದ ಯುವತಿಯೊಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

