KR Hospital

'ಸ್ಯಾಂಟ್ರೋ' ರವಿಗೆ ಪ್ರತಿ ಗಂಟೆಗೊಮ್ಮೆ ಇನ್ಸುಲಿನ್ ನೀಡಿ ವಿಚಾರಣೆ: ಎಡಿಜಿಪಿ ಅಲೋಕ್ ಕುಮಾರ್
ವಿಜಯನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿರುವ 'ಸ್ಯಾಂಟ್ರೋ' ರವಿಗೆ ಶುಗರ್ ಲೆವೆಲ್ ನಿಯಂತ್ರಣಕ್ಕಾಗಿ ಪ್ರತಿ ಒಂದು ಗಂಟೆಗೊಮ್ಮೆ ಇನ್ಸುಲಿನ್ ನೀಡಿ ವಿಚಾರಣೆ ನಡೆಸಲಾಗುತ್ತಿದೆ.

ಮೈಸೂರು: ವಿಜಯನಗರ ಪೊಲೀಸ್ ಠಾಣೆಯಲ್ಲಿ ಸ್ಯಾಂಟ್ರೋ ರವಿ, ಮತ್ತಿಬ್ಬರ ತೀವ್ರ ವಿಚಾರಣೆ
ನಿನ್ನೆ ಗುಜರಾತ್‌ನಲ್ಲಿ ಬಂಧಿತರಾಗಿದ್ದ ಸ್ಯಾಂಟ್ರೋ ರವಿ ಹಾಗೂ ಇತರೆ ಇಬ್ಬರು ಆರೋಪಿಗಳನ್ನು ಮೈಸೂರು ಪೊಲೀಸರು ಶನಿವಾರ ಬೆಳಗ್ಗೆ ವಿಜಯನಗರ ಠಾಣೆಗೆ ಕರೆತಂದು ತೀವ್ರ ವಿಚಾರಣೆ ನಡೆಸಿದ್ದಾರೆ.

ಸಿಬ್ಬಂದಿ ಸಮಯಪ್ರಜ್ಞೆ: ಮೈಸೂರು ಕೆಆರ್ ಆಸ್ಪತ್ರೆಯಲ್ಲಿ ತಪ್ಪಿದ ಭಾರೀ ದುರಂತ
ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಲಾಗಿರುವ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಕೃಷ್ಣರಾಜ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಸಂಭವಿಸಬಹುದಾದ ಭಾರೀ ದುರಂತ ತಪ್ಪಿದೆ.

ಮೈಸೂರು: ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳ, ಕೆಆರ್ ಆಸ್ಪತ್ರೆಯಲ್ಲಿ ಹೆಚ್ಚುವರಿ 200 ಬೆಡ್ ಗಳಿಗೆ ಕ್ರಮ- ರೋಹಿಣಿ ಸಿಂಧೂರಿ
ರಾಜ್ಯದಲ್ಲಿ ಬೆಂಗಳೂರು ಬಳಿಕ ಕೊರೋನಾ ವೈರಸ್ ಆರ್ಭಟಕ್ಕೆ ಹೆಚ್ಚಾಗಿ ತುತ್ತಾಗಿರುವ ಮೈಸೂರಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ 200 ಬೆಡ್ ಗಳ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.

ಕೋವಿಡ್ -19: ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಸೋಂಕು ಮಾದರಿ ಪರೀಕ್ಷೆ ಪ್ರಯೋಗಾಲಯ
ಕೋವಿಡ್-19 ಸೋಂಕು ಪತ್ತೆ ಹಚ್ಚಲು ನಗರದ ಕೆ.ಆರ್ ಆಸ್ಪತ್ರೆಯ ವೈರಲ್ ರಿಸರ್ಚ್ ಅಂಡ್ ಡಯಾಗ್ನೋಸ್ಟಿಕ್ ಲ್ಯಾಬೊರೇಟರಿ( ವಿಆರ್ ಡಿಎಲ್) ಸೋಂಕು ಪರೀಕ್ಷಾ ಪ್ರಯೋಗಾಲಯವನ್ನಾಗಿ ಕೇಂದ್ರ ಸರ್ಕಾರ ಗುರುತಿಸಿದೆ ಎಂದು ಅಧಿಕಾರಿ ಮೂಲಗಳು ಶುಕ್ರವಾರ ತಿಳಿಸಿವೆ.

ಮೈಸೂರಿನ ಕೆ. ಆರ್.ಆಸ್ಪತ್ರೆಗೆ ಮುಖ್ಯಮಂತ್ರಿ ಭೇಟಿ: ಅಸ್ವಸ್ಥರ ಆರೋಗ್ಯ ವಿಚಾರಿಸಿದ ಕುಮಾರಸ್ವಾಮಿ
, ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕೆ. ಆರ್ . ಆಸ್ಪತ್ರೆಗೆ ಭೇಟಿ ನೀಡಿ, ಅಸ್ವಸ್ಥರ ಆರೋಗ್ಯ ವಿಚಾರಿಸಿದ್ದಾರೆ. ಮೃತರ ಕುಟುಂಬ ಸದಸ್ಯರಿಗೆ ಕುಮಾರಸ್ವಾಮಿ ಸಾಂತ್ವನ ಹೇಳಿದ್ದಾರೆ.

