ರಾಜ್ಯಮೈಸೂರು: ಕೆ.ಆರ್ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಗಳಿವೆ, ಆದರೆ ಆಕ್ಸಿಜನ್ ಕೊರತೆ!
ನಗರದ ಕೆಆರ್ ಆಸ್ಪತ್ರೆಗೆ ಇತ್ತೀಚೆಗೆ ಪಿಎಂ ಕೇರ್ಸ್ ನಿಧಿಯಿಂದ 20 ವೆಂಟಿಲೇಟರ್ ಬಂದಿದ್ದು, ಆದರೆ ಆಸ್ಪತ್ರೆಗೆ ಅವುಗಳನ್ನು ಸ್ಥಾಪಿಸಲು ಆಕ್ಸಿಜನ್ ಪೂರೈಕೆಯೊಂದಿಗೆ ಸಾಕಷ್ಟು ಹಾಸಿಗೆಗಳಿಲ್ಲದ ಕಾರಣ ಅವೆಲ್ಲವನ್ನೂ ಬಳಸಲು ಸಾಧ್ಯವಾಗುತ್ತಿಲ್ಲ.