ದೇಶಪ್ರತಿಯೊಂದು ಮತವೂ ಅತ್ಯಮೂಲ್ಯ: ಒಂದೇ ಒಂದು ವೋಟಿನಿಂದ DMK ಸಚಿವನನ್ನು ಸೋಲಿಸಿದ TVK ಅಭ್ಯರ್ಥಿ!
ಮತ ಎಣಿಕೆಯ ಆರಂಭದಿಂದಲೂ ಪೆರಿಯಕರುಪ್ಪನ್ ಮತ್ತು ಸೀನಿವಾಸ ಸೇತುಪತಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಪ್ರತಿ ಸುತ್ತಿನಲ್ಲೂ ಮುನ್ನಡೆಯು ಕ್ಷಣಕ್ಷಣಕ್ಕೂ ಬದಲಾಗುತ್ತಿತ್ತು. ಅಂತಿಮ ಸುತ್ತಿನ ಎಣಿಕೆ ಮುಗಿದಾಗ ಇಬ್ಬರ ನಡುವಿನ ವ್ಯತ್ಯಾಸ ಕೇವಲ ಒಂದು ಮತವಾಗಿತ್ತು.