ರಾಜ್ಯಇಂಟರ್ಚೇಂಜ್ ಮೆಟ್ರೋ ನಿಲ್ದಾಣಗಳಲ್ಲಿ ಪಾರ್ಕಿಂಗ್, ವಾಣಿಜ್ಯ ಸಂಕೀರ್ಣ ನಿರ್ಮಾಣ?
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ತನ್ನ ಆದಾಯವನ್ನು ಹೆಚ್ಚಿಸಲು ಮತ್ತು ಪ್ರಯಾಣಿಕರಿಗೆ ಅನುಕೂಲವಾಗುವಂತೆ, ಎರಡು ಪ್ರಮುಖ ಇಂಟರ್ಚೇಂಜ್ ಮೆಟ್ರೋ ನಿಲ್ದಾಣಗಳಲ್ಲಿ ಮಲ್ಟಿ-ಲೆವೆಲ್ ಪಾರ್ಕಿಂಗ್ ವ್ಯವಸ್ಥೆ ಮತ್ತು ವಾಣಿಜ್ಯ ಸಂಕೀರ್ಣಗಳ ನಿರ್ಮಾಣಕ್ಕೆ ಗಂಭೀರ ಚಿಂತನೆಯಲ್ಲಿ ತೊಡಗಿದೆ.