ರಾಜ್ಯKR ಪುರಂ ತ್ರಿವಳಿ ಕೊಲೆ ಪ್ರಕರಣ: ನನ್ನನ್ನು ಸ್ವತಂತ್ರವಾಗಿರಲು ಬಿಡುತ್ತಿರಲಿಲ್ಲ; ತಾಯಿ ಕಂಟ್ರೋಲ್ ಮಾಡುತ್ತಿದ್ದಳು; ಹಂತಕಿ ಶ್ವೇತಾ ಹೇಳಿಕೆ
ಕೃತ್ಯಕ್ಕೆ ಸಹಕರಿಸಿದ ಆರೋಪಿ ಕೆನತ್ಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಪೊಲೀಸ್ ವಿಚಾರಣೆ ವೇಳೆ ಶ್ವೇತಾ ಸ್ಫೋಟಕ ಸತ್ಯಗಳನ್ನು ಬಾಯ್ಬಿಟ್ಟಿದ್ದಾಳೆ. ನನ್ನ ತಾಯಿ ನನ್ನ ಜೀವನವನ್ನೇ ಕಂಟ್ರೋಲ್ ಮಾಡುತ್ತಿದ್ದರು.