ರಾಜ್ಯಕೆಆರ್ ಪುರಂನಿಂದ ವೈಟ್ ಫೀಲ್ಡ್ ಗೆ ಮೆಟ್ರೋ ರೈಲು ಸಂಚಾರ ಸಮಯ ಕೇವಲ 22 ನಿಮಿಷ!
ಕೆಆರ್ ಪುರಂ ಮತ್ತು ವೈಟ್ ಫೀಲ್ಡ್ ನಡುವಣ ಕೇವಲ 22 ನಿಮಿಷಗಳಲ್ಲಿ ಸಂಚರಿಸಬಹುದಾದ ಮೆಟ್ರೋ ರೈಲನ್ನು ಶೀಘ್ರದಲ್ಲಿಯೇ ಆರಂಭಿಸಲಾಗುತ್ತಿದೆ. ಹೊಸ ಮಾರ್ಗದಲ್ಲಿ ಪ್ರತಿ 12 ನಿಮಿಷಕ್ಕೊಮ್ಮೆ ಒಂದು ರೈಲು ಸೇವೆ ಆರಂಭಿಸಲು ಬಿಎಂಆರ್ ಸಿಎಲ್ ಯೋಜಿಸುತ್ತಿದೆ.