Kreem

'ಕ್ರೀಂ' ನೇರವಾಗಿ ಸಂದೇಶ ನೀಡುವುದಿಲ್ಲ, ಆದರೆ ಇದು ಜಾಗೃತಿ ಮೂಡಿಸುತ್ತದೆ: ಅಗ್ನಿ ಶ್ರೀಧರ್
ಪತ್ರಕರ್ತ ಹಾಗೂ ಲೇಖಕ ಅಗ್ನಿ ಶ್ರೀಧರ್ ಅವರು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು, ಅಭಿನಯಿಸಿರುವ 'ಕ್ರೀಂ' ಚಿತ್ರ ಮಾರ್ಚ್ 1 ರಂದು ಬಿಡುಗಡೆಗೆ ಸಿದ್ಧವಾಗಿದೆ.

ಕ್ರೀಮ್ ಚಿತ್ರದ ವಿಶ್ಯುಲ್ ಟ್ರೈಲರ್
ನಟಿ ಸಂಯುಕ್ತ ಹೆಗಡೆ ಅಭಿನಯದ ಕ್ರೀಮ್ ಚಿತ್ರದ ವಿಶ್ಯುಲ್ ಟ್ರೈಲರ್ ಬಿಡುಗಡೆಯಾಗಿದ್ದು ಅಭಿಶೇಕ್ ಬಸಂತ್ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಮಹಿಳೆಯರ ಹತ್ಯೆಯ ಹಿಂದಿನ ಕಥನವೇ ‘ಕ್ರೀಮ್’ ಸಿನಿಮಾ
ಅಗ್ನಿ ಶ್ರೀಧರ್ ಕಥೆ ಹಾಗೂ ಸಂಭಾಷಣೆ ಬರೆದಿರುವ, ದೇವೇಂದ್ರ ಡಿ.ಕೆ ನಿರ್ಮಿಸಿರುವ ಹಾಗೂ ಅಭಿಷೇಕ್ ಬಸಂತ್ ನಿರ್ದೇಶನದ “ಕ್ರೀಮ್’ ಚಿತ್ರದ ಪೋಸ್ಟ್ ಪ್ರೊಡಕ್ಷನ್‌ನ್ ಹಂತದಲ್ಲಿದ್ದು, ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ.

