kremlin

ರಷ್ಯಾ ಬಿಟ್ಟು ವೆನೆಜುವೆಲಾದಿಂದ ಭಾರತ ತೈಲ ಖರೀದಿ: ಟ್ರಂಪ್ ಹೇಳಿಕೆ ಬಗ್ಗೆ ರಷ್ಯಾ ಹೇಳಿದ್ದೇನು?
ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುವ ಬಗ್ಗೆ ರಷ್ಯಾ ಭಾರತದಿಂದ ಯಾವುದೇ ಹೇಳಿಕೆಗಳನ್ನು ಸ್ವೀಕರಿಸಿಲ್ಲ ಎಂದು ಪೆಸ್ಕೋವ್ ಹೇಳಿದ್ದಾರೆ.

ಪ್ರಕರಣ ಕೈಬಿಟ್ಟ ಕ್ರೆಮ್ಲಿನ್; ದಂಗೆ ನಿಲ್ಲಿಸಿ ಶಿಬಿರಗಳಿಗೆ ಮರಳಿ ಎಂದ ಪ್ರಿಗೋಝಿನ್; ಬೆಲಾರಸ್ ಅಧ್ಯಕ್ಷರ ಸಂಧಾನ
ರಷ್ಯಾ ವಿರುದ್ಧ ಬಂಡಾಯವೆದ್ದಿದ್ದ ವ್ಯಾಗ್ನರ್ ಖಾಸಗಿ ಸೇನೆಯ ಮುಖ್ಯಸ್ಥ ಯೆವ್ಗಿನಿ ಪ್ರಿಗೋಝಿನ್ ತನ್ನ ವಿರುದ್ಧದ ಪ್ರಕರಣಗಳನ್ನುಕ್ರೆಮ್ಲಿನ್ ಕೈ ಬಿಡುವ ಭರವಸೆ ನೀಡಿದ ಬೆನ್ನಲ್ಲೇ ದಂಗೆಯನ್ನು ಹಿಂಪಡೆದಿದ್ದಾರೆ.

ಕ್ರೆಮ್ಲಿನ್ ಹೊಡೆದುರುಳಿಸಲು ಡ್ರೋನ್ ಕಳುಹಿಸಿದೆ ಎಂಬ ರಷ್ಯಾ ಆರೋಪ: ತಳ್ಳಿಹಾಕಿದ ಉಕ್ರೇನ್
ಇಂದು ಬುಧವಾರ ಮುಂಜಾನೆ ಕ್ರೆಮ್ಲಿನ್‌ನಲ್ಲಿ ಉಕ್ರೇನ್ ನ ಡ್ರೋನ್‌ಗಳು ನಡೆಸಿದ ದಾಳಿಯನ್ನು ವಿಫಲಗೊಳಿಸಿರುವುದಾಗಿ ರಷ್ಯಾ ಹೇಳಿಕೊಂಡಿದೆ.

ಕ್ರೆಮ್ಲಿನ್ ಮೇಲೆ ಡ್ರೋನ್ ದಾಳಿ: ರಷ್ಯಾ ಹೇಳಿಕೆ ತಳ್ಳಿ ಹಾಕಿದ ಉಕ್ರೇನ್
ರಷ್ಯಾ ಹೇಳಿಕೆಯನ್ನು ಉಕ್ರೇನ್ ಅಧ್ಯಕ್ಷರು ತಳ್ಳಿಹಾಕಿದ್ದು, ನಾವು ಫುಟಿನ್ ಅಥವಾ ಮಾಸ್ಕೋ ಮೇಲೆ ದಾಳಿ ಮಾಡಿಲ್ಲ ಎಂದು ಹೇಳಿದ್ದಾರೆ.

ರಷ್ಯಾದ ಮುಂದಿನ ಅಧ್ಯಕ್ಷೀಯ ಚುನಾವಣೆಯಲ್ಲಿ ಪುತಿನ್ ಪಕ್ಷಕ್ಕೆ 450 ರಲ್ಲಿ 324 ಸೀಟು: ಚುನಾವಣಾ ಅಧಿಕಾರಿಗಳ ಭವಿಷ್ಯ
ವಿರೋಧ ಪಕ್ಷದ ಮುಖಂಡರನ್ನು ಚುನಾವಣೆಗೂ ಮುನ್ನ ಬಂಧಿಸಲಾಗಿತ್ತು. ಪುತಿನ್ ಅವರ ಪ್ರತೀಕಾರದ ಭಯದಿಂದ ಹಲವು ಮಂದಿ ವಿರೋಧ ಪಕ್ಷ ಮುಖಂಡರು ವಿದೇಶಕ್ಕೆ ಪಲಾಯನ ಮಾಡಿದ್ದರು.

