KRG Studios

ಸಂಚಿತ್ ಸಂಜೀವ್ ಚೊಚ್ಚಲ ಚಿತ್ರ; ಮುಹೂರ್ತಕ್ಕೆ ಬಂದು ಸೋದರಳಿಯನಿಗೆ ಹಾರೈಸಿದ ಕಿಚ್ಚ ಸುದೀಪ್!
ಚಿತ್ರಕ್ಕೆ ತಾತ್ಕಾಲಿಕವಾಗಿ ಸಂಚಿ01 ಎಂದು ಹೆಸರಿಡಲಾಗಿದ್ದು, ಮೈಸೂರಿನಲ್ಲಿ ನಡೆಯುವ ಈ ಕಥೆಯು 1990 ಮತ್ತು 2010 ರ ನಡುವಿನ ನೈಜ ಘಟನೆಗಳಿಂದ ಪ್ರೇರಿತಗೊಂಡಿದೆ.

PRK-KRG ಸಹಯೋಗದಲ್ಲಿ ಯುವರಾಜ್ ಕುಮಾರ್ 2ನೇ ಚಿತ್ರ?
ಪಿಅರ್'ಕೆ ಮೂಲಕ ಯುವರಾಜ್ ನ ಲಾಂಚ್ ಮಾಡುವುದಕ್ಕೆ ಪುನೀತ್ ರಾಜ್ ಕುಮಾರ್ ಪ್ಲಾನ್ ಮಾಡಿದ್ದರು. ಈಗ ಅಪ್ಪು ಆಸೆಯಂತೆ ಪಿಅರ್'ಕೆ ಯಲ್ಲಿ ಯುವರಾಜ್ ಕುಮಾರ್ ಅವರ 2ನೇ ಚಿತ್ರ ನಿರ್ಮಾಣವಾಗಲಿದೆ.

'ಕೋಟಿ' ವಿತರಣಾ ಹಕ್ಕು KRG ಸ್ಟುಡಿಯೋಸ್ ಪಾಲು; ಸಿನಿಮಾ ಬಿಡುಗಡೆಗೆ ಕೌಂಟ್ ಡೌನ್!
ಥ್ರಿಲ್ಲರ್ ಆಗಿ ನಿರ್ಮಿಸಲಾದ ಕೋಟಿ ಗೆ ಜ್ಯೋತಿ ದೇಶಪಾಂಡೆ ಅವರು ಬಂಡವಾಳ ಹೂಡಿದ್ದಾರೆ. ಇದು ಜಿಯೋ ಸ್ಟುಡಿಯೋಸ್ ನಿರ್ಮಾಣದ ಮೊದಲ ಕನ್ನಡ ಸಿನಿಮಾವಾಗಿದೆ ಎಂಬುದು ಗಮನಿಸಬೇಕಾದ ಸಂಗತಿ.

ಕೆಆರ್‌ಜಿ ಸ್ಟುಡಿಯೋಸ್ ಮುಂದಿನ ಚಿತ್ರದಲ್ಲಿ ದೊಡ್ಮನೆ ಕುಡಿ; ಧೀರೆನ್ ಆರ್ ರಾಜ್‌ಕುಮಾರ್ ಆಗಿ ಮರು ಪರಿಚಯ
ಕೆಆರ್‌ಜಿ ಸ್ಟುಡಿಯೋಸ್ ತಮ್ಮ ಮುಂದಿನ ಚಿತ್ರಕ್ಕಾಗಿ ದೊಡ್ಮನೆ ಕುಡಿ ಧೀರೆನ್ ರಾಮ್‌ಕುಮಾರ್ ಅವರನ್ನು ಕರೆತಂದಿದ್ದು, ಧೀರೆನ್ ಆರ್ ರಾಜ್‌ಕುಮಾರ್ ಆಗಿ ಮರು ಪರಿಚಯಿಸಲು ಸಿದ್ಧವಾಗಿದೆ. ಧಿರೇನ್ ಅವರು ದಿವಂಗತ ನಟ ರಾಜ್‌ಕುಮಾರ್ ಅವರ ಮಗಳಾದ ಪೂರ್ಣಿಮಾ ಮತ್ತು ನಟ ರಾಮ್‌ಕುಮಾರ್ ಅವರ ಮಗ.

ಅಂಜಲಿ ಮೆನನ್ ನಿರ್ದೇಶನದ ತಮಿಳು ಚಿತ್ರ ನಿರ್ಮಾಣಕ್ಕೆ KRG ಸ್ಟುಡಿಯೋಸ್ ಮುಂದು
ಕೆಆರ್‌ಜಿ ಸ್ಟುಡಿಯೋಸ್‌ನ ನಿರ್ಮಾಪಕ ಕಾರ್ತಿಕ್ ಗೌಡ ಸಂತಸ

'12th Fail' ಹಿಂದಿ ಸಿನಿಮಾದ ಕನ್ನಡ ಆವೃತ್ತಿ ವಿತರಣೆ ಹಕ್ಕು KRG Studios ಪಾಲು!
ಖ್ಯಾತ ನಿರ್ದೇಶಕ ವಿಧು ವಿನೋದ್ ಚೋಪ್ರಾ ಅವರ '12th Fail' ಹಿಂದಿ ಸಿನಿಮಾವನ್ನು ಕನ್ನಡಕ್ಕೆ ಡಬ್ ಮಾಡಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧವಾಗಿದ್ದು, ಕರ್ನಾಟಕದಲ್ಲಿ ಈ ಚಿತ್ರದ ವಿತರಣೆ ಹಕ್ಕನ್ನು ಹೆಸರಾಂತ ಕೆಆರ್‌ಜಿ ಸ್ಟುಡಿಯೋಸ್ ಸಂಸ್ಥೆ ಪಡೆದುಕೊಂಡಿದೆ.

ಕಿಚ್ಚನ ಅಭಿಮಾನಿಗಳಿಗೆ ಸಿಹಿಸುದ್ದಿ: ಸುದೀಪ್-ಕೆಆರ್‌ಜಿ ಸ್ಟುಡಿಯೋಸ್ ಕಾಂಬಿನೇಶನ್‌ನಲ್ಲಿ ಹೈ-ಬಜೆಟ್ ಸಿನಿಮಾ!
ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬಕ್ಕೆ (ಸೆಪ್ಟೆಂಬರ್ 2) ಕೆಲವೇ ದಿನಗಳು ಬಾಕಿ ಉಳಿದಿದ್ದು, ಅಭಿಮಾನಿಗಳು ತಮ್ಮ ನೆಚ್ಚಿನ ತಾರೆಯ ವಿಶೇಷ ದಿನವನ್ನು ಆಚರಿಸಲು ಪ್ಲಾನ್ ಮಾಡುತ್ತಿರುವಾಗಲೇ ಸಿಹಿಸುದ್ದಿಯೊಂದು ಹೊರಬಿದ್ದಿದೆ. ನಟನ ಜನ್ಮದಿನದಂದು ಮತ್ತೊಂದು ಹೈಬಜೆಟ್ ಸಿನಿಮಾ ಅಧಿಕೃತವಾಗಿ ಘೋಷಣೆಯಾಗುವ ನಿರೀಕ್ಷೆಯಿದೆ.

KRG ಸ್ಟುಡಿಯೋಸ್ ಗೆ 6ರ ಸಂಭ್ರಮ: ಟಿವಿಎಫ್ ಸಂಸ್ಥೆಯ ಜೊತೆ ಮಹತ್ವದ ಒಪ್ಪಂದ
ದಕ್ಷಿಣ ಭಾರತದ ಹೆಸರಾಂತ ಸಂಸ್ಥೆ, ಪ್ರಾದೇಶಿಕ ಭಾಷೆಗಳ ಮೇಲೆ ನಿರ್ದಿಷ್ಟ ಗಮನ ಹೊಂದಿರುವ ಟಿವಿಎಫ್ ಮೋಷನ್ ಪಿಕ್ಚರ್ಸ್‌ನೊಂದಿಗೆ ಕೆಆರ್‌ಜಿ ಸ್ಟುಡಿಯೋಸ್ ಕೈ ಜೋಡಿಸಿದೆ.

ಶ್ವಾನಗಳೇ ನಟಿಸಿರುವ ಮಲಯಾಳಂ ಸಿನಿಮಾ ವಿತರಣಾ ಹಕ್ಕು ಕನ್ನಡದ ಕೆಆರ್‌ಜಿ ಸ್ಟುಡಿಯೋಸ್ ಪಾಲು!
ಶ್ವಾನ ಪ್ರೇಮದ ಕುರಿತಾದ ಕನ್ನಡದ '777 ಚಾರ್ಲಿ' ಈಗಾಗಲೇ ಚಿತ್ರರಸಿಕರ ಮನಗೆದ್ದು, ಹಿಟ್ ಆಗಿದೆ. ರಕ್ಷಿತ್ ಶೆಟ್ಟಿ ನಟನೆಯ ಈ ಸಿನಿಮಾವನ್ನು ಕನ್ನಡಿಗರು ಮಾತ್ರವಲ್ಲದೆ ಹಲವು ಭಾಷೆಯ ಜನ ವೀಕ್ಷಿಸಿ ಮೆಚ್ಚಿಕೊಂಡಿದ್ದಾರೆ. ಇದೀಗ, ಶ್ವಾನಗಳೇ ತುಂಬಿರುವ ಚಿತ್ರವೊಂದು ಮಲಯಾಳಂನಲ್ಲಿ ಬರುತ್ತಿದೆ. ಈ ಸಿನಿಮಾವನ್ನು ಕನ್ನಡದ ವಿತರಣಾ ಸಂಸ್ಥೆಯಾದ ಕೆಆರ್‌ಜಿ ಸ್ಟುಡಿಯೋಸ್ ವಿಶ್

