KRIDL

ಸರ್ಕಾರದಿಂದ ಕೋಟ್ಯಂತರ ರೂಪಾಯಿ ಅನುದಾನ ಬಾಕಿ; ಗುತ್ತಿಗೆದಾರರಿಂದ ನಿತ್ಯ ಕಿರುಕುಳ: ಪತ್ರ ಬರೆದು ಕೆಆರ್‌ಐಡಿಎಲ್ AEE ನಾಪತ್ತೆ!
ರಾಜ್ಯ

ಸರ್ಕಾರದಿಂದ ಕೋಟ್ಯಂತರ ರೂಪಾಯಿ ಅನುದಾನ ಬಾಕಿ; ಗುತ್ತಿಗೆದಾರರಿಂದ ನಿತ್ಯ ಕಿರುಕುಳ: ಪತ್ರ ಬರೆದು ಕೆಆರ್‌ಐಡಿಎಲ್ AEE ನಾಪತ್ತೆ!

ಪತ್ರದಲ್ಲಿ ಅನುದಾನ ಬಿಡುಗಡೆಯಾಗದಿರುವ ಕುರಿತು ಉಲ್ಲೇಖಿಸಲಾಗಿದೆ. ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆಯಾಗದ ಕಾರಣ ತಾವು ತೀವ್ರವಾಗಿ ನೊಂದಿರುವುದಾಗಿ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ

KRIDL ಕಾಮಗಾರಿಗಳಲ್ಲಿ ಶೇ.7ರಷ್ಟು ಕಮಿಷನ್: ಡಿ.ಕೆ ಶಿವಕುಮಾರ್ ಗೆ ಸ್ವಪಕ್ಷ ಶಾಸಕ ಅಶೋಕ್ ಕುಮಾರ್ ರೈ ಪತ್ರ
ರಾಜ್ಯ

KRIDL ಕಾಮಗಾರಿಗಳಲ್ಲಿ ಶೇ.7ರಷ್ಟು ಕಮಿಷನ್: ಡಿ.ಕೆ ಶಿವಕುಮಾರ್ ಗೆ ಸ್ವಪಕ್ಷ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಈಶ್ವರ ಬಿ. ಖಂಡ್ರೆ ಅವರು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದು, ಕೆಆರ್‌ಐಡಿಎಲ್ ಮಾತ್ರ ಯಾವುದೇ ಅಕ್ರಮ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ.

KRIDL ಸಂಸ್ಥೆಯಲ್ಲಿ ಭ್ರಷ್ಟಾಚಾರ ಆರೋಪ: ಕರ್ನಾಟಕವನ್ನು ಲೂಟಿ ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ- ಬಿಜೆಪಿ
ರಾಜ್ಯ

KRIDL ಸಂಸ್ಥೆಯಲ್ಲಿ ಭ್ರಷ್ಟಾಚಾರ ಆರೋಪ: ಕರ್ನಾಟಕವನ್ನು ಲೂಟಿ ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ- ಬಿಜೆಪಿ

ಬಿಜೆಪಿ ಶಾಸಕ ಹಾಗೂ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಜಾರಿಗೊಳಿಸುತ್ತಿರುವ ಎಲ್ಲ ಯೋಜನೆಗಳಲ್ಲಿನ ಇತರೆ ವೆಚ್ಚಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ ಎಂದು ಆರೋಪಿಸಿದರು.

ಮಂಗಳೂರಿನಲ್ಲಿ ಕೆಆರ್‌ಐಡಿಎಲ್ ಎಂಜಿನಿಯರ್‌ಗಳ ವಿರುದ್ಧ ಭ್ರಷ್ಟಾಚಾರ ಆರೋಪ: ತನಿಖೆಗೆ ಸಚಿವ ಖಂಡ್ರೆ ಆದೇಶ
ರಾಜ್ಯ

ಮಂಗಳೂರಿನಲ್ಲಿ ಕೆಆರ್‌ಐಡಿಎಲ್ ಎಂಜಿನಿಯರ್‌ಗಳ ವಿರುದ್ಧ ಭ್ರಷ್ಟಾಚಾರ ಆರೋಪ: ತನಿಖೆಗೆ ಸಚಿವ ಖಂಡ್ರೆ ಆದೇಶ

ಸಚಿವರ ಹೆಸರಿನಲ್ಲಿ ಹಣ ವಸೂಲಿ ಮಾಡುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯಾವುದೇ ಅಧಿಕಾರಿ, ಉದ್ಯೋಗಿ ಅಥವಾ ಎಂಜಿನಿಯರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ನಿರ್ದೇಶನ ನೀಡಿದರು.