Kris Gopalakrishnan

Devi Awards Bengaluru | ವಿಕಸಿತ ಭಾರತವಾಗಲು, ಮಹಿಳೆಯರ ಅಭಿವೃದ್ಧಿಗೆ ನಾವು ಪರಿಸ್ಥಿತಿಗಳನ್ನು ಸೃಷ್ಟಿಸಬೇಕು: ಕ್ರಿಸ್ ಗೋಪಾಲಕೃಷ್ಣನ್
ಬೆಂಗಳೂರಿನಲ್ಲಿ ನಿನ್ನೆ ಶನಿವಾರ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ (TNIE) ಆಯೋಜಿಸಿದ್ದ ದೇವಿ ಪ್ರಶಸ್ತಿಗಳ 35 ನೇ ಆವೃತ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Infosys ಸಹ-ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ವಿರುದ್ಧದ FIR ರದ್ದುಗೊಳಿಸಿದ Karnataka High Court
ಇನ್ಫೋಸಿಸ್ ಸಹ- ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಮತ್ತು ಇತರರ ವಿರುದ್ಧ 1989ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಅಟ್ರಾಸಿಟಿ ತಡೆ) ಕಾಯ್ದೆಯಡಿ ದಾಖಲಾಗಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ಇನ್ಫೋಸಿಸ್ ಸಹ-ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ವಿರುದ್ಧದ ತನಿಖೆ, ವಿಚಾರಣೆಗೆ ಹೈಕೋರ್ಟ್ ತಡೆ
71ನೇ ನಗರ ಸಿವಿಲ್ ಮತ್ತು ಸೆಷನ್ ನ್ಯಾಯಾಲಯದ (ಸಿಸಿಎಚ್) ನಿರ್ದೇಶನದ ಮೇರೆಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇನ್ಫೋಸಿಸ್ ಸಹ ಸಂಸ್ಥಾಪಕ, IISc ಮಾಜಿ ನಿರ್ದೇಶಕ ವಿರುದ್ಧ SC/ST ಕಾಯ್ದೆಯಡಿ ಪ್ರಕರಣ ದಾಖಲು
71ನೇ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನಿರ್ದೇಶನದ ಆಧಾರದ ಮೇಲೆ ನಗರದ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

'ಸ್ಥಿರವಾದ ನಿಧಿ ಪೂರೈಕೆ ಭಾರತದಲ್ಲಿ ಸಂಶೋಧನೆ ವಾತಾವರಣವನ್ನು ಬದಲಾಯಿಸುತ್ತದೆ': ಕ್ರಿಸ್ ಗೋಪಾಲಕೃಷ್ಣನ್
ವೈಜ್ಞಾನಿಕ ಸಂಶೋಧನೆಯನ್ನು ಮುಖ್ಯವಾಹಿನಿಯ ಸಂಭಾಷಣೆಗೆ ತರುವುದು ಇಂದಿನ ಅಗತ್ಯವಾಗಿದ್ದು, ಇದು ಭಾರತದ ವೈಜ್ಞಾನಿಕ ಪರಿಸರವನ್ನು ಬಲಪಡಿಸುವುದು ಮಾತ್ರವಲ್ಲದೇ ವಿಜ್ಞಾನಿಗಳ ಗುರುತಿಸುವಿಕೆ ಮತ್ತು ಸ್ಥಿರವಾದ ಧನಸಹಾಯವು ಭಾರತದ ಸಂಶೋಧನಾ ವಾತಾವರಣವನ್ನು ಪರಿವರ್ತಿಸುತ್ತದೆ ಎಂದು ಇನ್ಫೋಸಿಸ್ ಸೈನ್ಸ್ ಫೌಂಡೇಶನ್ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್ ಶನಿವಾರ ಹೇಳಿದ್ದಾರೆ.

ಆರ್‌ಬಿಐಹೆಚ್ ಮೊಟ್ಟ ಮೊದಲ ಅಧ್ಯಕ್ಷರಾಗಿ ಇನ್ಫೋಸಿಸ್ ಸಹ-ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ನೇಮಕ
ಇನ್ಫೋಸಿಸ್ ಲಿಮಿಟೆಡ್‌ನ ಸಹ-ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (ಆರ್‌ಬಿಐ) ನ ಇನ್ನೋವೇಶನ್ ಹಬ್ ನ ಮೊಟ್ಟ ಮೊದಲ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ರಿಸರ್ವ್ ಬ್ಯಾಂಕ್ ಇನ್ನೋವೇಶನ್ ಹಬ್ (ಆರ್‌ಬಿಐಹೆಚ್)ತಂತ್ರಜ್ಞಾನವನ್ನು ಬಳಸಿಕೊಂಡು ಹಣಕಾಸು ಕ್ಷೇತ್ರದಲ್ಲಿ ಪ್ರಗತಿಯನ್ನು ಉತ್ತೇಜಿಸುವ ಗುರಿ ಹೊಂದಿದೆ.

ಆರ್ ಬಿಐ ಇನ್ನೋವೇಶನ್ ಹಬ್‌ನ ಮೊದಲ ಅಧ್ಯಕ್ಷರಾಗಿ ಕ್ರಿಸ್ ಗೋಪಾಲಕೃಷ್ಣನ್ ನೇಮಕ
ಭಾರತೀಯ ರಿಸರ್ವ್ ಬ್ಯಾಂಕ್‌ನ(ಆರ್‌ಬಿಐ) ಇನ್ನೋವೇಶನ್ ಹಬ್‌ನ ಮೊದಲ ಅಧ್ಯಕ್ಷರಾಗಿ ಇನ್ಫೊಸಿಸ್ ಸಹ ಸಂಸ್ಥಾಪಕ, ಮಾಜಿ ಸಹ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್ ಅವರನ್ನು ನೇಮಕ ಮಾಡಲಾಗಿದೆ.

