ಕ್ರಿಕೆಟ್IPL 2025: 17 ವರ್ಷಗಳ ಬಳಿಕ CSK ಭದ್ರಕೋಟೆಗೆ ರಾಯಲ್ ಚಾಲೆಂಜರ್ಸ್ ಲಗ್ಗೆ; ಚೆಪಾಕ್ ನಲ್ಲಿ ಮೊಳಗಿದ RCB, RCB ಘೋಷಣೆ, ಬೇಸ್ತು ಬಿದ್ದ Srikanth
ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಸಿಎಸ್ ಕೆ ವಿರುದ್ಧ ಕಳೆದ 17 ವರ್ಷಗಳಿಂದ ಗೆಲುವು ಸಾಧಿಸಿರಲಿಲ್ಲ.