ರಾಜ್ಯಬೆಂಗಳೂರು: ಜಿಕೆವಿಕೆ ಕೃಷಿ ಮೇಳಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ
ನಮ್ಮ ರೈತರಲ್ಲಿ ಶೇ. 80 ಕ್ಕೂ ಹೆಚ್ಚು ಜನರು ಸಣ್ಣ ಮತ್ತು ಅತಿಸಣ್ಣ ರೈತರಾಗಿದ್ದು, ಎರಡೂವರೆ ಎಕರೆಗಿಂತ ಕಡಿಮೆ ಭೂಮಿ ಹೊಂದಿದ್ದಾರೆ. ನಮ್ಮ ಯೋಜನೆಗಳು ಅವರನ್ನು ಬಲಪಡಿಸುವ ಮತ್ತು ಬೆಂಬಲಿಸುವ ಗುರಿಯನ್ನು ಹೊಂದಿರಬೇಕು.