Krishi Mela

ಬೆಂಗಳೂರಿನಲ್ಲಿ ಕೃಷಿ ಮೇಳ: ಮಂಡ್ಯ ಜಿಲ್ಲೆಯಿಂದ ರೈತ ತಂದಿದ್ದ ಬನ್ನೂರು ಕುರಿ 2.01 ಲಕ್ಷ ರೂಪಾಯಿಗೆ ಮಾರಾಟ
ರಾಜಧಾನಿ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿ ಮೇಳ ನಿನ್ನೆ ಗುರುವಾರ ಆರಂಭವಾಗಿದೆ. ಮೊದಲ ದಿನ ರೈತರೊಬ್ಬರು ತಮ್ಮ ಐದು ವರ್ಷದ ಬನ್ನೂರು ಕುರಿಯನ್ನು 2.01 ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದಾರೆ. ರೈತರ ಪ್ರಕಾರ ಬನ್ನೂರು ತಳಿಯ ಕುರಿಗಳು ನಶಿಸಿ ಹೋಗಿವೆ. ಮಂಡ್ಯ ಜಿಲ್ಲೆಯಲ್ಲಿ ಮಾತ್ರ ಸುಮಾರು 2,500 ಕುರಿಗಳಿವೆ ಎಂದು ಹೇಳಲಾಗುತ್ತಿದೆ.

'ಕೃಷಿಯಲ್ಲಿ ಆವಿಷ್ಕಾರಗಳು': ಬೆಂಗಳೂರಿನಲ್ಲಿ ನಾಲ್ಕು ದಿನಗಳ ಕೃಷಿ ಮೇಳಕ್ಕೆ ಚಾಲನೆ
ಸಾವಯವ ಕೃಷಿ ಮತ್ತು ಪಶುಸಂಗೋಪನೆಯಲ್ಲಿ ವಿಶೇಷ ಆಕರ್ಷಣೆಗಳೊಂದಿಗೆ ಕೃಷಿ ಕ್ಷೇತ್ರದ ಇತ್ತೀಚಿನ ತಂತ್ರಜ್ಞಾನಗಳನ್ನು ಪ್ರದರ್ಶಿಸುವ ನಾಲ್ಕು ದಿನಗಳ ಕೃಷಿ ಮೇಳವು ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ನಿನ್ನೆ ಗುರುವಾರ ಪ್ರಾರಂಭವಾಗಿದೆ.

ಕರ್ನಾಟಕದಲ್ಲಿ ಕೃಷಿ ಮೇಳ; ಸ್ಟಾರ್ಟ್‌ಅಪ್‌ಗಳಿಗೆ ಒತ್ತು
ಇದೇ ನವೆಂಬರ್ 3-6 ರವರೆಗೆ ನಡೆಯಲಿರುವ ಕೃಷಿ ಮೇಳವು ಸ್ಟಾರ್ಟ್‌ಅಪ್‌ಗಳ ಪ್ರಾಬಲ್ಯಕ್ಕೆ ಸಾಕ್ಷಿಯಾಗಲಿದ್ದು, ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯವು ಆಯೋಜಿಸಿರುವ ಮೇಳವು ಹಲವಾರು ಬೆಳೆ ಪ್ರಭೇದಗಳು, ಹೊಸ ಉಪಕರಣಗಳು, ಕೃಷಿ ಪ್ರಾಣಿಗಳು ಮತ್ತು ಪ್ರಶಸ್ತಿಗಳನ್ನು ಒಳಗೊಂಡಿರುತ್ತದೆ,

ನವೆಂಬರ್ 3 ರಿಂದ 6 ವರೆಗೆ ಕೃಷಿ ಮೇಳ; ಈ ವರ್ಷ ಕೃಷಿ ಸ್ಟಾರ್ಟಪ್ ಗಳಿಗೆ ಒತ್ತು
ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ (UAS)ದ ಈ ವರ್ಷದ ಕೃಷಿ ಮೇಳದಲ್ಲಿ ಒಂಬತ್ತು ಹೊಸ ತಳಿಗಳನ್ನು ಮತ್ತು 38 ಕೃಷಿ ತಂತ್ರಜ್ಞಾನಗಳನ್ನು ಪರಿಚಯಿಸಲಾಗುವುದು ಎಂದು ಹೇಳಿದೆ. ಮೇಳವು ನವೆಂಬರ್ 3 ರಿಂದ 6 ರವರೆಗೆ ನಡೆಯಲಿದೆ.

ಅರಣ್ಯದೊಂದಿಗೆ ಬೆಳೆದ ಆಧುನಿಕ ನಾರಿ: ಕೃಷಿ ಮೇಳ ಉದ್ಘಾಟಿಸಿದ ರೈತ ಮಹಿಳೆ ಪ್ರೇಮ ದಾಸಪ್ಪ ಸತ್ಯ ಕಥೆ!
ಬೆಂಗಳೂರು ಕೃಷಿ ಮೇಳವನ್ನು ಇದೇ ಮೊದಲ ಬಾರಿಗೆ ರೈತ ಮಹಿಳೆಯೊಬ್ಬರು ಉದ್ಘಾಟನೆ ಮಾಡಿದ್ದು ಈ ಬಾರಿಯ ವಿಶೇಷ. ಯಾರಿವರು ರೈತ ಮಹಿಳೆ? ಅನ್ನೋದು ನೆರೆದಿದ್ದ ಜನರಲ್ಲಿ ಅಚ್ಚರಿಗೆ ಕಾರಣವಾಗಿತ್ತು.

ನವೆಂಬರ್ 11-14 ರವರೆಗೆ ಬೆಂಗಳೂರು ಕೃಷಿ ಮೇಳ: ಈ ಬಾರಿ ಏನು ವಿಶೇಷ? ಮಾಹಿತಿ ಇಲ್ಲಿದೆ...
ರೈತರ ಆದಾಯ ದ್ವಿಗುಣಗೊಳಿಸುವಿಕೆಗೆ ಕೃಷಿ ತಾಂತ್ರಿಕತೆಗಳು ಎಂಬ ವಿಚಾರ ಮುಂದಿಟ್ಟುಕೊಂಡು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಪ್ರತಿ ವರ್ಷದಂತೆ ಈ ಬಾರಿಯೂ ಕೃಷಿಮೇಳ ಆಯೋಜನೆ ಮಾಡಿದೆ.

ಕೃಷಿ ಮೇಳಕ್ಕೆ ತೆರೆ: 13 ಲಕ್ಷಕ್ಕೂ ಹೆಚ್ಚಿನ ಜನರು ಭೇಟಿ, 5.82 ಕೋಟಿ ವ್ಯವಹಾರ
ಕೃಷಿ ವಿಶ್ವವಿದ್ಯಾಲದ ಆವರಣದಲ್ಲಿ ನಾಲ್ಕು ದಿನಗಳಿಂದ ನಡೆದ ಕೃಷಿ ಮೇಳಕ್ಕೆ ತೆರೆ ಬಿದ್ದಿದೆ. ನಿನ್ನೆ ಒಂದೇ ದಿನ 5.5 ಲಕ್ಷ ಜನರು ಭೇಟಿ ನೀಡಿದ್ದಾರೆ. ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಹ ಕೃಷಿಮೇಳಕ್ಕೆ ಆಗಮಿಸಿ ಅತ್ಯುತ್ತಮ ಮಳಿಗೆ ಹಾಗೂ ಪ್ರದರ್ಶನಗಳಿಗೆ ಬಹುಮಾನ ವಿತರಿಸಿದರು.

ಬೆಂಗಳೂರು: ಜಿಕೆವಿಕೆ ಆವರಣದಲ್ಲಿ ನಾಲ್ಕು ದಿನಗಳ ಕೃಷಿ ಮೇಳಕ್ಕೆ ರಾಜ್ಯಪಾಲ ವಜೂಭಾಯಿ ವಾಲಾ ಚಾಲನೆ
ಹೆಬ್ಬಾಳದ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಇಂದಿನಿಂದ ಆರಂಭವಾಗಿರುವ ನಾಲ್ಕು ದಿನಗಳ ಕೃಷಿ ಮೇಳಕ್ಕೆ ರಾಜ್ಯಪಾಲ ವಜೂಭಾಯಿ ವಾಲಾ ಚಾಲನೆ ನೀಡಿದರು.

ರಾಯಚೂರಿನಲ್ಲಿ 4 ದಿನಗಳ ಕೃಷಿ ಮೇಳ ಆರಂಭ
ಸಿರಿಧಾನ್ಯಕ್ಕೆ ಒತ್ತು ನೀಡುವ ಉದ್ದೇಶದಿಂದ ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ನಿನ್ನೆಯಿಂದ ....

