Krishna Baire Gowda

ಒತ್ತುವರಿ ತೆರವುಗೊಳಿಸಲು ಸರಕಾರ ಬದ್ಧವಾಗಿದೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ
ಒತ್ತುವರಿ ಅತಿಕ್ರಮಣ ತೆರವುಗೊಳಿಸಲು ಸರ್ಕಾರ ಶೀಘ್ರವೇ ಪ್ರಕ್ರಿಯೆ ಆರಂಭಿಸಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಅಧಿಕಾರಿಗಳ ಮುಂದೆ ಸರ್ಕಾರ ಮೇಲುಗೈ ಸಾಧಿಸಿದರೂ ಕೂಡ ರಾಜ್ಯಾದ್ಯಂತ ಅತಿಕ್ರಮಿತ ಭೂಮಿಯನ್ನು ವಾಪಸ್ ಪಡೆಯಲು ಅವರಿಗೆ ಮುಕ್ತ ಅವಕಾಶವನ್ನು ನೀಡಲಾಗುವುದು ಎಂದರು.

ಕೃಷಿ ಭೂಮಿ ಪರಿವರ್ತನೆ ಸುಲಭಗೊಳಿಸುವ ಮಸೂದೆ ವಿಧಾನ ಸಭೆಯಲ್ಲಿ ಮಂಡನೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ
2023-2024 ಬಜೆಟ್‌ನಲ್ಲಿ ಪ್ರಸ್ತಾಪಿಸಿದಂತೆ, ಕರ್ನಾಟಕ ಭೂ ಕಂದಾಯ ಕಾಯ್ದೆ 1964 (ಕರ್ನಾಟಕ ಕಾಯ್ದೆ 12, 1964) ಕಲಂ 95ಕ್ಕೆ ತಿದ್ದುಪಡಿ ತರುವ ವಿಧೇಯಕವನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ನಿನ್ನೆ ಮಂಗಳವಾರ ವಿಧಾನ ಸಭೆಯಲ್ಲಿ ಮಂಡಿಸಿದರು.

ಬೆಂಗಳೂರಿನ ಹೊಟೇಲ್ ರೂಂನಲ್ಲಿ ಕೋಟಿ ನಗದು ಪತ್ತೆ: ಸಚಿವ ಕೃಷ್ಣ ಭೈರೇಗೌಡ ರಾಜೀನಾಮೆಗೆ ಬಿಜೆಪಿ ಪಟ್ಟು
ಗಾಂಧಿನಗರದ ಹೊಟೇಲ್ ರೂಂನಿಂದ ವಶಪಡಿಸಿಕೊಳ್ಳಲಾದ ಭಾರೀ ಮೊತ್ತ ರಾಜ್ಯ ರಾಜಕೀಯದಲ್ಲಿ ...

