ರಾಜಕೀಯಕೃಷ್ಣಾ ಜಲಾನಯನ ಪ್ರದೇಶದ ರೈತರಿಗೆ 'ಡಬಲ್ ಇಂಜಿನ್' ಸರ್ಕಾರದಿಂದ ದ್ರೋಹ: ವಿಪಕ್ಷ ನಾಯಕ ಸಿದ್ದರಾಮಯ್ಯ
ಕರ್ನಾಟಕ ಮತ್ತು ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರ ಉತ್ತರ ಕರ್ನಾಟಕದ ಜನರಿಗೆ, ಮುಖ್ಯವಾಗಿ ಕೃಷ್ಣಾ ಜಲಾನಯನ ಪ್ರದೇಶದ ರೈತರಿಗೆ ನೀರಾವರಿ ಯೋಜನೆಗಳಲ್ಲಿ ದ್ರೋಹ ಮಾಡುತ್ತಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಆರೋಪಿಸಿದ್ದಾರೆ.