Krishna Bhairegowda

ರಾಜ್ಯದಲ್ಲಿ ಬರ, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಕೃಷ್ಣ ಭೈರೇಗೌಡ ನೇತೃತ್ವದ ಸಚಿವ ಸಂಪುಟ ಉಪ ಸಮಿತಿ ರಚನೆ
ರಾಜ್ಯದಲ್ಲಿ ಬರ, ಪ್ರವಾಹ ಮತ್ತು ಇತರೆ ನೈಸರ್ಗಿಕ ವಿಕೋಪಗಳಿಂದ ಉದ್ಬವಿಸಬಹುದಾದ ಪರಿಸ್ಥಿತಿ ಪರಾಮರ್ಶಿಸಲು ಮತ್ತು ಇದನ್ನು ಸಮರ್ಥವಾಗಿ ನಿಭಾಯಿಸಲು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲಾಗಿದೆ.

ಬೆಳೆ ವಿಮೆ: ರೈತರಿಗೆ ನಷ್ಟ ವಿಮಾ ಕಂಪೆನಿಗಳಿಗೆ 12 ಸಾವಿರ ಕೋಟಿ ರೂ ಲಾಭ : ಕೃಷ್ಣಬೈರೇಗೌಡ
ರಾಜ್ಯ ಸರ್ಕಾರ ತನ್ನ ಹೊಣೆಗೇಡಿ ಮತ್ತು ಅವಿವೇಕತನದ ಕ್ರಮದಿಂದ ರಾಜ್ಯದ ರೈತರಿಗೆ ಐದು ಸಾವಿರ ಕೋಟಿ ರೂ ಗಳಷ್ಟು ನಷ್ಟವಾಗಿದೆ ಎಂದು ಕಾಂಗ್ರೆಸ್ ಶಾಸಕ ಕೃಷ್ಣಬೈರೇಗೌಡ ವಿಧಾನಸಭೆಯಲ್ಲಿಂದು ಆಕ್ರೋಶ, ಅಸಮಾಧಾನ ಹೊರಹಾಕಿದರು.

ಬಿಪಿಎಲ್ ಕುಟುಂಬಕ್ಕೆ ಸೊಸೈಟಿ ಸದಸ್ಯತ್ವ
ಸಹಕಾರಿ ಸಂಘಗಳ ಮೂಲಕವೇ ರೈತರಿಗೆ ಸಾಲ ದೊರೆಯುವಂತೆ ಮಾಡಲು ಬಿಪಿಎಲ್ ಕುಟುಂಬಗಳಿಗೆ ಸರ್ಕಾರವೇ ಶುಲ್ಕ ಭರಿಸಿ ಸದಸ್ಯತ್ವ ನೀಡಲು ಕ್ರಮ ಕೈಗೊಳ್ಳಲಾಗಿದೆ

