Krishna Byeregowda

'ಗಾರ್ಡನ್ ಸಿಟಿ'ಯನ್ನು 'ಗಾರ್ಬೇಜ್ ಸಿಟಿ' ಮಾಡಿದ ಮಹಾನ್ ಶ್ರೇಯಸ್ಸು ಕಾಂಗ್ರೆಸ್ ಸರ್ಕಾರದ್ದು: ರೀಲ್ಸ್ ಮಂತ್ರಿಗಳೇ ಈ ಪತ್ರಿಕಾ ವರದಿಯನ್ನು ಒಮ್ಮೆ ನೋಡಿ!
ಬೆಂಗಳೂರಿನ ಮೂಲೆ ಮೂಲೆಯಲ್ಲೂ ಕಸದ ರಾಶಿ ಬಿದ್ದು ಇಡೀ ರಾಜಧಾನಿ ನಾರುತ್ತಿದ್ದರೂ, ನೀವೇನೋ ದೊಡ್ಡ ಸಾಧನೆ ಮಾಡಿರುವಂತೆ ಕೇವಲ ರೀಲ್ಸ್ ಮಾಡಿಕೊಂಡು, ಸಾಮಾಜಿಕ ಜಾಲತಾಣಗಳಲ್ಲಿ ಭಾಷಣ ಬಿಗಿಯುತ್ತಾ ಕಾಲ ಕಳೆಯುತ್ತಿದ್ದೀರಿ.

ಬೆಂಗಳೂರು ಅಭಿವೃದ್ದಿಗೆ 15 ಸೂತ್ರ: ಕೃಷ್ಣ ಬೈರೇಗೌಡರಿಗೆ ಸಂಸದ ತೇಜಸ್ವಿ ಸೂರ್ಯ ಪತ್ರ; Video
60 ದಿನಗಳಲ್ಲಿ ಸಾರ್ವಜನಿಕರಿಗೆ ಅನುಕೂಲಕರವಾದ ಏಕೀಕೃತ ಮೂಲಸೌಕರ್ಯ ಹೊಣೆಗಾರಿಕೆ ವೇದಿಕೆಯನ್ನು ರಚಿಸುವುದು ಅವರ ಪ್ರಮುಖ ಶಿಫಾರಸುಗಳಲ್ಲಿ ಒಂದಾಗಿದೆ.

ಅಕ್ರಮ ಕಟ್ಟಡ ನಿರ್ಮಾಣವಾಗುತ್ತಿದ್ರೂ ಏನ್ ಮಾಡ್ತಿದ್ದೀರಾ? ಎಲ್ಲಾ ಖಾಲಿ ಸರ್ಕಾರಿ ಆಸ್ತಿಗಳಿಗೆ ಬೇಲಿ ಹಾಕಿ: ಕೃಷ್ಣ ಬೈರೇಗೌಡ ಸೂಚನೆ
ಖಾಲಿ ಜಾಗ, ಸರ್ಕಾರಿ ಜಮೀನಿಗೆ ಬೇಲಿ ಇಲ್ಲವೇ ರಕ್ಷಣಾ ಗೋಡೆ ಹಾಕಲೇಬೇಕು. ನಕಾಶೆ ರಸ್ತೆ ಎಷ್ಟು ಒತ್ತುವರಿ ಆಗಿದೆ ಎಂಬ ಕುರಿತು ಮೊದಲು ಮಾಹಿತಿ ಸಂಗ್ರಹಿಸಬೇಕು. ಮತ್ತೆ ಒತ್ತುವರಿ ಆದರೆ ತಹಶೀಲ್ದಾರ್ ಅವರೇ ಜವಾಬ್ದಾರರಾಗುತ್ತಾರೆ ಎಂದು ಎಚ್ಚರಿಸಿದರು.

ಚುನಾವಣಾ ಆಯೋಗ BJP ಅಂಗಸಂಸ್ಥೆಯಂತೆ ಕೆಲಸ ಮಾಡುತ್ತಿದೆ: ಸಚಿವ ಕೃಷ್ಣ ಬೈರೇಗೌಡ
ಚುನಾವಣಾ ಆಯೋಗ ಬಿಜೆಪಿಯ ಅಂಗಸಂಸ್ಥೆಯಂತೆ ಕೆಲಸ ಮಾಡುತ್ತಿದೆ. ಪರಿಣಾಮ ಇಡೀ ದೇಶದ ಚುನಾವಣಾ ಪ್ರಕ್ರಿಯೆಯೇ ಬುಡಮೇಲಾಗಿದೆ.

ಬೆಳೆ ನಷ್ಟ ಪರಿಹಾರ ಪ್ರಕ್ರಿಯೆ ಆರಂಭ: 30 ದಿನಗಳಲ್ಲಿ ರೈತರ ಖಾತೆಗಳಿಗೆ ಹಣ ಜಮಾ!
ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್ಎಫ್) ಮಾನದಂಡಗಳ ಅಡಿಯಲ್ಲಿ, ಒಣ ಭೂಮಿಗೆ ಹೆಕ್ಟೇರ್ಗೆ 8,500 ರೂ., ನೀರಾವರಿ ಭೂಮಿಗೆ ಹೆಕ್ಟೇರ್ಗೆ 17,000 ರೂ. ಮತ್ತು ದೀರ್ಘಕಾಲಿಕ ಬೆಳೆಗಳಿಗೆ ಹೆಕ್ಟೇರ್ಗೆ 22,500 ರೂ. ಪರಿಹಾರವನ್ನು ನೀಡಲಾಗುತ್ತದೆ.

News headlines 15-01-2025| ಸಿದ್ದು ಸರ್ಕಾರದ ಕಿರುಕುಳದಿಂದ ಮುಕ್ತಿ ಕೊಡಿಸಿ ಪ್ರಧಾನಿಗೆ KEONICS ವೆಂಡರ್ಸ್ ಪತ್ರ, ಕೃಷ್ಣ ಬೈರೇಗೌಡ ವಿರುದ್ಧ ರಾಜ್ಯಪಾಲರಿಗೆ ದೂರು, ಕೆಚ್ಚಲು ಕೊಯ್ದ ಘಟನೆ: ಸಂತ್ರಸ್ತರಿಗೆ 3 ಹಸುಗಳ ಉಡುಗೊರೆ!

ಸ್ಟ್ಯಾಂಪ್ ಮತ್ತು ನೋಂದಣಿಯಿಂದ ರಾಜ್ಯ ಸರ್ಕಾರಕ್ಕೆ 15,145 ಕೋಟಿ ರೂ ಹೆಚ್ಚುವರಿ ತೆರಿಗೆ ಸಂಗ್ರಹ: ಕೃಷ್ಣ ಬೈರೇಗೌಡ
ಇ-ಖಾತಾದಂತಹ ವ್ಯವಸ್ಥೆ ಪರಿಚಯಿಸುವ ಮೂಲಕ ಅಂಚೆಚೀಟಿಗಳು ಮತ್ತು ನೋಂದಣಿಗೆ ಪಾರದರ್ಶಕತೆ ತರಲು ಸರ್ಕಾರ ಶ್ರಮಿಸಿದ ನಂತರ ಈ ತೆರಿಗೆ ಸಂಗ್ರಹಿಸಿದೆಎಂದು ಬೈರೇಗೌಡ ಹೇಳಿದರು.

ಕೊಡುವುದಾದರೇ ಭಗತ್ ಸಿಂಗ್ ಗೆ ಭಾರತ ರತ್ನ ನೀಡಲಿ: ಕೃಷ್ಣ ಬೈರೇಗೌಡ
ಭಾರತ ರತ್ನ ಕೊಡುವುದಾದರೆ ಭಗತ್ ಸಿಂಗ್ ಅವರಿಗೆ ಕೊಡಲಿ ಎಂದು ಮಾಜಿ ಸಚಿವ ಕೃಷ್ಣಭೈರೇಗೌಡ, ಹೇಳಿದ್ದಾರೆ.

ಲೇಖಾನುದಾನ ಮಂಡಿಸಿ, ಅದೇ ದಿನ ಅನುಮೋದನೆ ಪಡೆಯುವುದು ಸರಿಯಲ್ಲ: ಕೃಷ್ಣ ಬೈರೇಗೌಡ ಆಕ್ಷೇಪ
ಹಣಕಾಸು ವಿಧೇಯಕ, ಹಣಕಾಸು ಬೇಡಿಕೆಗಳನ್ನು ಮಂಡಿಸಿ ಅನುಮೋದನೆ ಪಡೆಯಲು ಕನಿಷ್ಠ 15 ದಿನಗಳಿಗಿಂತ ಕಡಿಮೆ ಇರಬಾರದು ಎಂಬ ನಿಯಮವಿದ್ದರೂ ಒಂದೇ ದಿನದಲ್ಲಿ ಸರ್ಕಾರ ಅನುಮೋದನೆ ಪಡೆಯಲು ಮುಂದಾಗಿರುವುದು ಸರಿಯಲ್ಲ.

