Krishna Byre Gowda

ಉತ್ತರಾಖಂಡದಲ್ಲಿ ರಾಜ್ಯದ 9 ಚಾರಣಿಗರ ದುರ್ಮರಣ, ನಾಳೆ ಬೆಂಗಳೂರಿಗೆ ಮೃತದೇಹ ರವಾನೆ
ರಾಜ್ಯ

ಉತ್ತರಾಖಂಡದಲ್ಲಿ ರಾಜ್ಯದ 9 ಚಾರಣಿಗರ ದುರ್ಮರಣ, ನಾಳೆ ಬೆಂಗಳೂರಿಗೆ ಮೃತದೇಹ ರವಾನೆ

ಹವಾಮಾನ ವೈಪರೀತ್ಯದಿಂದಾಗಿ ಉತ್ತರಾಖಂಡದಲ್ಲಿ ಪ್ರಾಣ ಕಳೆದುಕೊಂಡ ಕರ್ನಾಟಕದ ಒಂಬತ್ತು ಚಾರಣಿಗರ ಮೃತದೇಹಗಳನ್ನು ಶುಕ್ರವಾರ ದೆಹಲಿ ಮೂಲಕ ಬೆಂಗಳೂರಿಗೆ ತರಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರಕಾಶಿ: ಚಾರಣಕ್ಕೆ ತೆರಳಿದ್ದ ರಾಜ್ಯದ ನಾಲ್ವರ ಸಾವು; ರಕ್ಷಣಾ ಕಾರ್ಯಾಚರಣೆ ತೀವ್ರ; ನೋಡಲ್ ಅಧಿಕಾರಿ ನೇಮಕ
ರಾಜ್ಯ

ಉತ್ತರಕಾಶಿ: ಚಾರಣಕ್ಕೆ ತೆರಳಿದ್ದ ರಾಜ್ಯದ ನಾಲ್ವರ ಸಾವು; ರಕ್ಷಣಾ ಕಾರ್ಯಾಚರಣೆ ತೀವ್ರ; ನೋಡಲ್ ಅಧಿಕಾರಿ ನೇಮಕ

ಹವಾಮಾನ ವೈಪರೀತ್ಯದಿಂದಾಗಿ ಉತ್ತರಾಖಂಡದ ಹಿಮಾಲಯ ಪ್ರದೇಶದಲ್ಲಿ ಸಿಲುಕಿರುವ ಚಾರಣಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರ ವಿಶೇಷ ತಂಡವೊಂದನ್ನು ರಚಿಸಿದೆ ಮತ್ತು ಅವರ ಮರಳಿ ಕರೆತರಲು ನೋಡಲ್ ಅಧಿಕಾರಿಯನ್ನು ನೇಮಿಸಿದೆ.

ಬರ ಪರಿಹಾರ: ರಾಜ್ಯ ಸರ್ಕಾರದಿಂದ 16 ಲಕ್ಷ ರೈತರಿಗೆ ತಲಾ 3,000 ರೂ. ಜಮೆ
ರಾಜ್ಯ

ಬರ ಪರಿಹಾರ: ರಾಜ್ಯ ಸರ್ಕಾರದಿಂದ 16 ಲಕ್ಷ ರೈತರಿಗೆ ತಲಾ 3,000 ರೂ. ಜಮೆ

ರಾಜ್ಯ ಸರ್ಕಾರ, ಬರ ಪರಿಹಾರವಾಗಿ 16 ಲಕ್ಷ ಸಣ್ಣ ಮತ್ತು ಅತಿ ಸಣ್ಣ ರೈತ ಕುಟುಂಬಗಳಿಗೆ ತಲಾ 3,000 ರೂಪಾಯಿ ನೀಡಲು ನಿರ್ಧರಿಸಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೆಗೌಡ ಅವರು ಗುರುವಾರ ಹೇಳಿದ್ದಾರೆ.

ಬರ ಪರಿಹಾರ; ಅಲ್ಪ ಪ್ರಮಾಣದ ಹಣ ಕೊಟ್ಟು ಮಲತಾಯಿ ಧೋರಣೆ ಮಾಡಿದ್ದಾರೆ: ಕೇಂದ್ರದ ವಿರದ್ಧ ಕೃಷ್ಣ ಬೈರೇಗೌಡ ಕಿಡಿ
ರಾಜ್ಯ

ಬರ ಪರಿಹಾರ; ಅಲ್ಪ ಪ್ರಮಾಣದ ಹಣ ಕೊಟ್ಟು ಮಲತಾಯಿ ಧೋರಣೆ ಮಾಡಿದ್ದಾರೆ: ಕೇಂದ್ರದ ವಿರದ್ಧ ಕೃಷ್ಣ ಬೈರೇಗೌಡ ಕಿಡಿ

18,000 ಕೋಟಿಗೆ ಮನವಿ ಸಲ್ಲಿಸಿಲಾಗಿತ್ತು. ಸಮಸ್ಯೆ ಗಂಭೀರವಾಗಿರುವ ಆಧಾರದ ಮೇಲೆ ಪರಿಹಾರ ಕೇಳಿದ್ದೆವು. ಆದರೆ, 3,400 ಕೋಟಿಯಷ್ಟು ಹಣ ಕೊಟ್ಟಿದ್ದಾರೆ. ಅಲ್ಪ ಪ್ರಮಾಣದ ಹಣ ಕೊಟ್ಟು ಮಲತಾಯಿ ಧೋರಣೆ ಮಾಡಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕಿಡಿಕಾರಿದ್ದಾರೆ.

ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಯಿಂದ ಕರ್ನಾಟಕಕ್ಕೆ ಬರ ಪರಿಹಾರ ಸಿಗಬಹುದು: ಸಚಿವ ಕೃಷ್ಣ ಬೈರೇಗೌಡ
ರಾಜ್ಯ

ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಯಿಂದ ಕರ್ನಾಟಕಕ್ಕೆ ಬರ ಪರಿಹಾರ ಸಿಗಬಹುದು: ಸಚಿವ ಕೃಷ್ಣ ಬೈರೇಗೌಡ

ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (ಎನ್‌ಡಿಆರ್‌ಎಫ್) ಬರ ಪರಿಹಾರ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನಿರ್ದೇಶನ ನೀಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಭಾನುವಾರ ಇಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಸಲ್ಲಿಸಿರುವ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.

ದಕ್ಷಿಣ ಭಾರತದ ಎಲ್ಲಾ ಲೋಕಸಭಾ ಸೀಟುಗಳು ಹೇಗೆ ಇವೆಯೋ ಅದೇ ರೀತಿ ಉಳಿಸುವಿರಾ: ಪ್ರಧಾನಿ ಮೋದಿಗೆ ಸರ್ಕಾರ ಪ್ರಶ್ನೆ
ರಾಜಕೀಯ

ದಕ್ಷಿಣ ಭಾರತದ ಎಲ್ಲಾ ಲೋಕಸಭಾ ಸೀಟುಗಳು ಹೇಗೆ ಇವೆಯೋ ಅದೇ ರೀತಿ ಉಳಿಸುವಿರಾ: ಪ್ರಧಾನಿ ಮೋದಿಗೆ ಸರ್ಕಾರ ಪ್ರಶ್ನೆ

ನಮ್ಮಿಂದ ತೆರಿಗೆ ಹಣ, ಸಂಸತ್ ಸೀಟುಗಳನ್ನು ಕಸಿಯಲಾಗುತ್ತಿದೆ. ನೆಂಟರ ಮನೆಗೆ ಹೋದಾಗ ಖಾಲಿ ಕೈಯಲ್ಲಿ ಹೋಗುವುದು ಭಾರತೀಯ ಸಂಸ್ಕೃತಿಯಲ್ಲ. ಆದರೆ, ಬಿಜೆಪಿಯವರದ್ದು ಉಂಡು ಹೋದ ಕೊಂಡು ಹೋದ ಸಂಸ್ಕೃತಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಶನಿವಾರ ಕಿಡಿಕಾರಿದರು.

ಈಗಲಾದರೂ ಎಚ್ಚೆತ್ತುಕೊಂಡು ಹಣ ಬಿಡುಗಡೆ ಮಾಡಿ: ಕೇಂದ್ರ ಸರ್ಕಾರಕ್ಕೆ ಸಚಿವ ಕೃಷ್ಣ ಬೈರೇಗೌಡ
ರಾಜ್ಯ

ಈಗಲಾದರೂ ಎಚ್ಚೆತ್ತುಕೊಂಡು ಹಣ ಬಿಡುಗಡೆ ಮಾಡಿ: ಕೇಂದ್ರ ಸರ್ಕಾರಕ್ಕೆ ಸಚಿವ ಕೃಷ್ಣ ಬೈರೇಗೌಡ

ಕರ್ನಾಟಕ ರಾಜ್ಯದಿಂದ ಬರ ಪರಿಹಾರಕ್ಕೆ ಕೇಂದ್ರಕ್ಕೆ ಸಲ್ಲಿಕೆ ಮಾಡಲಾದ ಅರ್ಜಿ ವಿಚಾರಣೆ ಮಾಡಿದ ಸುಪ್ರೀಂ ಕೋರ್ಟ್‌ನ ಪೀಠವು ಕೇಂದ್ರ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿದೆ. 2 ವಾರದೊಳಗೆ ಬರಿಹಾರಕ್ಕಾಗಿ ಸಲ್ಲಿಕೆ ಮಾಡಲಾದ ಅರ್ಜಿಯ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳುವಂತೆ ಗಡುವು ನೀಡಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ರಾಜ್ಯದಲ್ಲಿ ಬರ ಘೋಷಣೆಯಾಗಿದೆ, ಆದರೆ ಇನ್ನೂ ಪರಿಹಾರ ಸಿಕ್ಕಿಲ್ಲ: ಕೇಂದ್ರ ಸರ್ಕಾರದ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಕಿಡಿ
ರಾಜ್ಯ

ರಾಜ್ಯದಲ್ಲಿ ಬರ ಘೋಷಣೆಯಾಗಿದೆ, ಆದರೆ ಇನ್ನೂ ಪರಿಹಾರ ಸಿಕ್ಕಿಲ್ಲ: ಕೇಂದ್ರ ಸರ್ಕಾರದ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಕಿಡಿ

ಜಿಎಸ್‌ಟಿ ಸಂಗ್ರಹ ಮತ್ತು ತೆರಿಗೆ ಹಣ ನೀಡದೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಶನಿವಾರ ವಾಗ್ದಾಳಿ ನಡೆಸಿದರು.

ವಿಶೇಷ ಅನುದಾನ ಹಿಂಪಡೆದು, ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ: ನಿರ್ಮಲಾ ಸೀತಾರಾಮನ್ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಆರೋಪ
ರಾಜ್ಯ

ವಿಶೇಷ ಅನುದಾನ ಹಿಂಪಡೆದು, ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ: ನಿರ್ಮಲಾ ಸೀತಾರಾಮನ್ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಆರೋಪ

2020 ರ ಜನವರಿ 30 ರಂದು ಸಂಸತ್ತಿನಲ್ಲಿ ಮಂಡಿಸಿದ ಕ್ರಿಯಾ ವರದಿಯಲ್ಲಿ 5,495 ಕೋಟಿ ರೂಪಾಯಿಗಳ ವಿಶೇಷ ಅನುದಾನದ ಶಿಫಾರಸನ್ನು ಮರುಪರಿಶೀಲಿಸುವಂತೆ 15 ನೇ ಹಣಕಾಸು ಆಯೋಗಕ್ಕೆ ಸೂಚಿಸಿದ್ದಾರೆ ಕೇಂದ್ರ ಹಣಕಾಸು ಸಚಿವೆ ನಿರಾಮಲಾ ಸೀತಾರಾಮನ್ ಅವರು ಸೂಚಿಸಿದ್ದು, ಈ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದ್ದಾರೆಂದು...