Krishna Byre Gowda

ಬೆಂಗಳೂರು ಆಸ್ತಿ ಮಾಲೀಕರಿಗೆ GOOD NEWS; ಮನೆ ಬಾಗಿಲಿಗೇ ಖಾತೆ ತಲುಪಿಸಲು ಸರ್ಕಾರ ಸಿದ್ಧತೆ..!
ರಾಜ್ಯ

ಬೆಂಗಳೂರು ಆಸ್ತಿ ಮಾಲೀಕರಿಗೆ GOOD NEWS; ಮನೆ ಬಾಗಿಲಿಗೇ ಖಾತೆ ತಲುಪಿಸಲು ಸರ್ಕಾರ ಸಿದ್ಧತೆ..!

ನಗರದಲ್ಲಿ ಪ್ರಸ್ತುತ 18 ಲಕ್ಷ ಆಸ್ತಿ ಮಾಲೀಕರು ಮಾತ್ರ ಆಸ್ತಿ ತೆರಿಗೆ ಪಾವತಿಸುತ್ತಿದ್ದಾರೆ. ಆದರೆ, ವಿವಿಧ ಅಂದಾಜುಗಳ ಪ್ರಕಾರ ಬೆಂಗಳೂರಿನಲ್ಲಿ 35 ಲಕ್ಷಕ್ಕೂ ಹೆಚ್ಚು ಆಸ್ತಿಗಳಿವೆ.

ಬೆಂಗಳೂರಿನಲ್ಲಿ ಅನಾಥ ವಾಹನ ತೆರವು ಕಾರ್ಯಾಚರಣೆಗೆ ಸಚಿವ ಕೃಷ್ಣ ಭೈರೇಗೌಡ ಚಾಲನೆ; Video
ರಾಜ್ಯ

ಬೆಂಗಳೂರಿನಲ್ಲಿ ಅನಾಥ ವಾಹನ ತೆರವು ಕಾರ್ಯಾಚರಣೆಗೆ ಸಚಿವ ಕೃಷ್ಣ ಭೈರೇಗೌಡ ಚಾಲನೆ; Video

ಇಂದು ಬೆಳಗ್ಗೆ ಅವರು ಕ್ವೀನ್ಸ್ ರಸ್ತೆಯಲ್ಲಿ ಹಲವು ಸಮಯಗಳಿಂದ ಬಿಟ್ಟುಹೋಗಿರುವ ವಾಹನಗಳಿಗೆ ನೊಟೀಸ್ ಅಂಟಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಸಂಚಾರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಬೀದಿ ಬದಿ ವ್ಯಾಪಾರಿಗಳಿಗೆ ಸರ್ಕಾರ ಬಿಗ್ ರಿಲೀಫ್; vending panel ರಚನೆ, ID cards ನೀಡಲು ಆದೇಶ
ರಾಜ್ಯ

ಬೀದಿ ಬದಿ ವ್ಯಾಪಾರಿಗಳಿಗೆ ಸರ್ಕಾರ ಬಿಗ್ ರಿಲೀಫ್; vending panel ರಚನೆ, ID cards ನೀಡಲು ಆದೇಶ

ಈ ಕಾರ್ಯಾಚರಣೆ ಬೀದಿ ವ್ಯಾಪಾರಿಗಳ ವಿರುದ್ಧ ಅಲ್ಲ. ಪಾದಚಾರಿಗಳಿಗೆ ಸುರಕ್ಷಿತವಾಗಿ ಸಂಚರಿಸಲು ಪಾದಚಾರಿ ಮಾರ್ಗಗಳನ್ನು ಮುಕ್ತಗೊಳಿಸುವುದೇ ಇದರ ಉದ್ದೇಶ.

'ಬೆಂಗಳೂರು ಉಳಿದರೆ, ನಾವೆಲ್ಲರೂ ಉಳಿಯುತ್ತೇವೆ': ಸಚಿವ ಕೃಷ್ಣ ಬೈರೇಗೌಡ; Video
ರಾಜ್ಯ

'ಬೆಂಗಳೂರು ಉಳಿದರೆ, ನಾವೆಲ್ಲರೂ ಉಳಿಯುತ್ತೇವೆ': ಸಚಿವ ಕೃಷ್ಣ ಬೈರೇಗೌಡ; Video

ಬೆಂಗಳೂರಿನಲ್ಲಿಂದು ಅಧಿಕಾರಿಗಳ ಸಭೆ ನಡೆಸಿದ ಅವರು, ನಾಳೆ ಬೆಂಗಳೂರು ಉಸಿರುಗಟ್ಟಿದರೆ ಎಲ್ಲರ ಜೀವನಕ್ಕೂ ಪರಿಣಾಮವಾಗುತ್ತದೆ. ಬೆಂಗಳೂರು ಸುಧಾರಣೆಯಾಗದಿದ್ದರೆ, ಬೆಳೆಯದಿದ್ದರೆ ಎಲ್ಲರ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದರು.

ಬೀದಿ ಬದಿ ವ್ಯಾಪಾರಿಗಳಿಗೆ ಅನ್ಯಾಯವಾಗಲು ಬಿಡಲ್ಲ, ಪಾದಚಾರಿಗಳ ಜೀವರಕ್ಷಣೆ ಸರ್ಕಾರದ ಜವಾಬ್ದಾರಿ: ಸಚಿವ ಕೃಷ್ಣ ಬೈರೇಗೌಡ
ವಿಡಿಯೋ

ಬೀದಿ ಬದಿ ವ್ಯಾಪಾರಿಗಳಿಗೆ ಅನ್ಯಾಯವಾಗಲು ಬಿಡಲ್ಲ, ಪಾದಚಾರಿಗಳ ಜೀವರಕ್ಷಣೆ ಸರ್ಕಾರದ ಜವಾಬ್ದಾರಿ: ಸಚಿವ ಕೃಷ್ಣ ಬೈರೇಗೌಡ

Video: ಬೀದಿ ಬದಿ ವ್ಯಾಪಾರಿಗಳಿಗೆ ಅನ್ಯಾಯವಾಗಲು ಬಿಡಲ್ಲ, ಪಾದಚಾರಿಗಳ ಜೀವರಕ್ಷಣೆ ಸರ್ಕಾರದ ಜವಾಬ್ದಾರಿ: ಸಚಿವ ಕೃಷ್ಣ ಬೈರೇಗೌಡ
ರಾಜ್ಯ

Video: ಬೀದಿ ಬದಿ ವ್ಯಾಪಾರಿಗಳಿಗೆ ಅನ್ಯಾಯವಾಗಲು ಬಿಡಲ್ಲ, ಪಾದಚಾರಿಗಳ ಜೀವರಕ್ಷಣೆ ಸರ್ಕಾರದ ಜವಾಬ್ದಾರಿ: ಸಚಿವ ಕೃಷ್ಣ ಬೈರೇಗೌಡ

ಸರ್ಕಾರ ನಗರದ ಪ್ರಮುಖ ರಸ್ತೆಗಳ ಪಾದಚಾರಿ ಮಾರ್ಗಗಳ ಮೇಲಿನ ಒತ್ತುವರಿ ತೆರವು ಮಾಡಿ ಅಲ್ಲಿನ ಬೀದಿ ಬದಿ ವ್ಯಾಪಾರಿಗಳನ್ನು ಆರ್ಟಿರಿಯಲ್‌ ಹಾಗೂ ಸಬ್‌ ಆರ್ಟಿರಿಯಲ್‌ ರಸ್ತೆಗಳಿಂದ ವಾರ್ಡ್‌ ರಸ್ತೆಗಳಿಗೆ ಸ್ಥಳಾಂತರಿಸಲಾಗುತ್ತಿದೆ.

ನಗರದ ಶೇ.20ರಷ್ಟು ಪ್ರಮುಖ ರಸ್ತೆಗಳಲ್ಲಷ್ಟೇ ಫುಟ್‌ಪಾತ್ ತೆರವು: ಉಳಿದ ಶೇ.80ರಷ್ಟು ರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶ; ರಾಜ್ಯ ಸರ್ಕಾರ
ರಾಜ್ಯ

ನಗರದ ಶೇ.20ರಷ್ಟು ಪ್ರಮುಖ ರಸ್ತೆಗಳಲ್ಲಷ್ಟೇ ಫುಟ್‌ಪಾತ್ ತೆರವು: ಉಳಿದ ಶೇ.80ರಷ್ಟು ರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶ; ರಾಜ್ಯ ಸರ್ಕಾರ

ನಗರದ ಪ್ರಮುಖ ಆರ್ಟೀರಿಯಲ್ ಮತ್ತು ಸಬ್-ಆರ್ಟೀರಿಯಲ್ ರಸ್ತೆಗಳ ಕೇವಲ ಶೇ.20ರಷ್ಟು ಭಾಗದಲ್ಲಷ್ಟೇ ಫುಟ್‌ಪಾತ್ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಉಳಿದ ಶೇ.80ರಷ್ಟು ವಾರ್ಡ್ ರಸ್ತೆಗಳಲ್ಲಿ ಬೀದಿ ವ್ಯಾಪಾರಿಗಳಿಗೆ ಅವಕಾಶ ಮುಂದುವರಿಯಲಿದೆ.

ಕಳಪೆ ಕಾಮಗಾರಿಗೆ ಒಪ್ಪಲ್ಲ, ಬೆಂಗಳೂರು ಅಭಿವೃದ್ಧಿಗೆ ಸಕಾರಾತ್ಮಕವಾಗಿ ಕೆಲಸ ಮಾಡಿ: ಗುತ್ತಿಗೆದಾರರಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ
ರಾಜ್ಯ

ಕಳಪೆ ಕಾಮಗಾರಿಗೆ ಒಪ್ಪಲ್ಲ, ಬೆಂಗಳೂರು ಅಭಿವೃದ್ಧಿಗೆ ಸಕಾರಾತ್ಮಕವಾಗಿ ಕೆಲಸ ಮಾಡಿ: ಗುತ್ತಿಗೆದಾರರಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ

ಅಭಿವೃದ್ಧಿ ಕಾರ್ಯಗಳಲ್ಲಿ ಗುತ್ತಿಗೆದಾರರು ಪ್ರಮುಖರು. ಆದ್ದರಿಂದ ಅವರಿಗೂ ಹೊಣೆಗಾರಿಕೆ ಇರಬೇಕು. ಅವರು ನಗರದ ಅಭಿವೃದ್ಧಿಗೆ ಉತ್ತಮ ಕೊಡುಗೆ ನೀಡುವಂತೆ ಮನವರಿಕೆ ಮಾಡಿಕೊಳ್ಳಬೇಕು. ಇದರಿಂದ ಉತ್ತಮ ಆಡಳಿತ ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ಒದಗಿಸಲು ಸಾಧ್ಯವಾಗುತ್ತದೆ.

2024ರಿಂದ 20 ಬಾರಿ Namma Metro ಸೇವೆಯಲ್ಲಿ ಅಡಚಣೆ: ಸಚಿವ ಕೃಷ್ಣಬೈರೇಗೌಡಗೆ ತೇಜಸ್ವಿ ಸೂರ್ಯ ಪತ್ರ!
ರಾಜ್ಯ

2024ರಿಂದ 20 ಬಾರಿ Namma Metro ಸೇವೆಯಲ್ಲಿ ಅಡಚಣೆ: ಸಚಿವ ಕೃಷ್ಣಬೈರೇಗೌಡಗೆ ತೇಜಸ್ವಿ ಸೂರ್ಯ ಪತ್ರ!

2024ರ ಜನವರಿಯಿಂದ ನಮ್ಮ ಮೆಟ್ರೋ (Namma Metro) ಸಂಪರ್ಕ ಜಾಲದಲ್ಲಿ 20 ತಾಂತ್ರಿಕ ದೋಷಗಳು ಮತ್ತು ಸೇವೆಯಲ್ಲಿ ಅಡಚಣೆಗಳಾಗಿದ್ದು ಇದರಿಂದ ಪ್ರಯಾಣಿಕರು ಸಮಸ್ಯೆಗೆ ಸಿಲುಕುವಂತಾಗಿತ್ತು ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಪತ್ರ ಬರೆದಿದ್ದಾರೆ.