Krishna Byre Gowda

ಹಾವೇರಿಯಲ್ಲಿ ಫೆಬ್ರವರಿ 14ಕ್ಕೆ ಸಾಧನಾ ಸಮಾವೇಶ, ಒಂದು ಲಕ್ಷ ಮಂದಿಗೆ ಹಕ್ಕುಪತ್ರ ವಿತರಣೆ: ಕೃಷ್ಣ ಬೈರೇಗೌಡ
ರಾಜ್ಯ

ಹಾವೇರಿಯಲ್ಲಿ ಫೆಬ್ರವರಿ 14ಕ್ಕೆ ಸಾಧನಾ ಸಮಾವೇಶ, ಒಂದು ಲಕ್ಷ ಮಂದಿಗೆ ಹಕ್ಕುಪತ್ರ ವಿತರಣೆ: ಕೃಷ್ಣ ಬೈರೇಗೌಡ

ಹಕ್ಕುಪತ್ರ ಕೇವಲ ಕಾಗದವಲ್ಲ. ಇದು ಇ-ಸ್ವತ್ತು ನೀಡಿದ ಗಣಕೀಕೃತ ದಾಖಲೆ. ನಕಲು ಮಾಡಲಾಗದ ಹಕ್ಕುಪತ್ರಗಳನ್ನು ನಾವು ನೀಡುತ್ತೇವೆ ಎಂದರು.

ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣಕ್ಕೆ ಸರ್ಕಾರ ನಿರ್ಧಾರ: ಸಚಿವ ಕೃಷ್ಣ ಬೈರೇಗೌಡ
ರಾಜ್ಯ

ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣಕ್ಕೆ ಸರ್ಕಾರ ನಿರ್ಧಾರ: ಸಚಿವ ಕೃಷ್ಣ ಬೈರೇಗೌಡ

ಐದು ವರ್ಷಕ್ಕಿಂತ ಹೆಚ್ಚು ಕಾಲ ಬಾಕಿ ಉಳಿದಿದ್ದ 32,782 ಪ್ರಕರಣಗಳಲ್ಲಿ ಇದೀಗ ಕೇವಲ 3,155 ಪ್ರಕರಣಗಳು ಮಾತ್ರ ಉಳಿದಿದ್ದು, ಮುಂದಿನ ಎರಡು ತಿಂಗಳಲ್ಲಿ ಅವುಗಳನ್ನೂ ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಕೋಗಿಲು ಅಕ್ರಮ ತೆರವು ವಿವಾದ: ಪರಿಶೀಲನೆಯ ನಂತರ ಅರ್ಹರಿಗೆ ಪರ್ಯಾಯ ವಸತಿ: ಸಚಿವ ಕೃಷ್ಣ ಬೈರೇಗೌಡ; Video
ರಾಜ್ಯ

ಕೋಗಿಲು ಅಕ್ರಮ ತೆರವು ವಿವಾದ: ಪರಿಶೀಲನೆಯ ನಂತರ ಅರ್ಹರಿಗೆ ಪರ್ಯಾಯ ವಸತಿ: ಸಚಿವ ಕೃಷ್ಣ ಬೈರೇಗೌಡ; Video

ಕರ್ನಾಟಕ ಸರ್ಕಾರವು ಡಿಸೆಂಬರ್ 29 ರಂದು ಕೋಗಿಲುನಲ್ಲಿ ಅಕ್ರಮವಾಗಿ ನಿರ್ಮಿಸಲಾದ ಮನೆಗಳು ಅಥವಾ ಶೆಡ್‌ಗಳನ್ನು ಕೆಡವಲಾದ "ನಿಜವಾದ" ನಿರಾಶ್ರಿತ ವ್ಯಕ್ತಿಗಳಿಗೆ ಮಾನವೀಯ ಆಧಾರದ ಮೇಲೆ ಪರ್ಯಾಯ ವಸತಿ ಒದಗಿಸಲು ನಿರ್ಧರಿಸಿತ್ತು.

Watch | 26 ಕುಟುಂಬಕ್ಕೆ ಮನೆ; ಮಾನದಂಡವೇನು? ಜಮೀರ್ ಅಹ್ಮದ್, ಕೃಷ್ಣ ಬೈರೇಗೌಡ ಹೇಳಿದ್ದು...
ವಿಡಿಯೋ

Watch | 26 ಕುಟುಂಬಕ್ಕೆ ಮನೆ; ಮಾನದಂಡವೇನು? ಜಮೀರ್ ಅಹ್ಮದ್, ಕೃಷ್ಣ ಬೈರೇಗೌಡ ಹೇಳಿದ್ದು...

ಕೋಲಾರದಲ್ಲಿ 'ಸರ್ಕಾರಿ ಜಾಗ ಕಬಳಿಕೆ' ಆರೋಪ: ಸದನದಲ್ಲಿ ಸಚಿವ ಕೃಷ್ಣ ಬೈರೇಗೌಡ ಕೊಟ್ಟ ಸ್ಪಷ್ಟನೆ ಏನು?
ರಾಜ್ಯ

ಕೋಲಾರದಲ್ಲಿ 'ಸರ್ಕಾರಿ ಜಾಗ ಕಬಳಿಕೆ' ಆರೋಪ: ಸದನದಲ್ಲಿ ಸಚಿವ ಕೃಷ್ಣ ಬೈರೇಗೌಡ ಕೊಟ್ಟ ಸ್ಪಷ್ಟನೆ ಏನು?

ಕೋಲಾರ ತಾಲೂಕಿನ ಗರುಡಪಾಳ್ಯ ಪಾಳ್ಯದಲ್ಲಿ ಒತ್ತುವರಿ ಆರೋಪದಲ್ಲಿ ರಾಜಕೀಯವಾಗಿ ತೀವ್ರ ಟೀಕೆಗಳು ಕೇಳಿಬರುತ್ತಿವೆ. ಕಳೆದ ಎರಡು ಮೂರು ದಿನಗಳಿಂದ ವಿಚಾರದ ಬಗ್ಗೆ ಚರ್ಚೆಯಾಗುತ್ತಿದೆ.

2 ವರ್ಷಗಳಲ್ಲಿ ಪಿಲ್ಲರ್‌ ನಿರ್ಮಿಸಲು ಸಾಧ್ಯವಾಗಿಲ್ಲ, ಎರಡು ತಿಂಗಳಲ್ಲಿ ಮ್ಯಾಜಿಕ್‌ ಮಾಡ್ತೀರಾ?: ನಮ್ಮ Metro ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ತರಾಟೆ
ರಾಜ್ಯ

2 ವರ್ಷಗಳಲ್ಲಿ ಪಿಲ್ಲರ್‌ ನಿರ್ಮಿಸಲು ಸಾಧ್ಯವಾಗಿಲ್ಲ, ಎರಡು ತಿಂಗಳಲ್ಲಿ ಮ್ಯಾಜಿಕ್‌ ಮಾಡ್ತೀರಾ?: ನಮ್ಮ Metro ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ತರಾಟೆ

ಎಲ್ಲೋ ನಿರ್ಮಾಣ ಕಾರ್ಯ ನಡೆಯುತ್ತಿದ್ದರೆ ಇನ್ನೆಲ್ಲೋ ಏಕೆ ರಸ್ತೆ ಬಂದ್‌ ಮಾಡ್ತೀರಿ. ಜನರಿಗೆ ತೊಂದರೆ ಕೊಡ್ತೀರಿ?

ತಾಂತ್ರಿಕ ಸಮಸ್ಯೆಗಳಿಂದಾಗಿ 44,000ಕ್ಕೂ ಹೆಚ್ಚು ರೈತರಿಗೆ ಪ್ರವಾಹ ಪರಿಹಾರ ಸಿಕ್ಕಿಲ್ಲ: ಸಚಿವ ಕೃಷ್ಣ ಬೈರೇಗೌಡ
ರಾಜ್ಯ

ತಾಂತ್ರಿಕ ಸಮಸ್ಯೆಗಳಿಂದಾಗಿ 44,000ಕ್ಕೂ ಹೆಚ್ಚು ರೈತರಿಗೆ ಪ್ರವಾಹ ಪರಿಹಾರ ಸಿಕ್ಕಿಲ್ಲ: ಸಚಿವ ಕೃಷ್ಣ ಬೈರೇಗೌಡ

ಕಲಬುರಗಿ ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಅನೇಕ ಜನರಿಗೆ ಯಾವುದೇ ಪರಿಹಾರ ಸಿಕ್ಕಿಲ್ಲ ಎಂದು ಶಾಸಕ ತಿಪ್ಪಣ್ಣ ಕಾಮಕನೂರ್ ಅವರು ವಿಧಾನ ಪರಿಷತ್ತಿನಲ್ಲಿ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಹಾಸನಾಂಭ ಉತ್ಸವದಲ್ಲಿ VIP ಸಂಸ್ಕೃತಿಗೆ ಬ್ರೇಕ್; ಜನಸ್ನೇಹಿ ಉತ್ಸವಕ್ಕೆ ಅವಕಾಶ: ಕೃಷ್ಣ ಬೈರೇಗೌಡ
ರಾಜ್ಯ

ಹಾಸನಾಂಭ ಉತ್ಸವದಲ್ಲಿ VIP ಸಂಸ್ಕೃತಿಗೆ ಬ್ರೇಕ್; ಜನಸ್ನೇಹಿ ಉತ್ಸವಕ್ಕೆ ಅವಕಾಶ: ಕೃಷ್ಣ ಬೈರೇಗೌಡ

ಈ ವರ್ಷದಿಂದ ಇದಕ್ಕೆ ಸಾಂಸ್ಕೃತಿಕ ತಿಲಾಂಜಲಿ ಹಾಡಲಾಗುವುದು. ಅಲ್ಲದೆ, ಜನಸ್ನೇಹಿ ಹಾಸನಾಂಭ ಉತ್ಸವಕ್ಕೆ ಕರೆ ನೀಡಲಾಗುವುದು ಎಂದು ಭರವಸೆ ನೀಡಿದರು. ಕಳೆದ ವರ್ಷ ಹಾಸನದಲ್ಲಿ ವಿಐಪಿಗಳ ಎಸ್ ಕಾರ್ಟ್​ಗಳದ್ದೇ ಸದ್ದು ಹೆಚ್ಚಾಗಿತ್ತು.

ಪಾರದರ್ಶಕತೆ, ದಕ್ಷತೆ ಹೆಚ್ಚಿಸಲು ರಾಜ್ಯದಲ್ಲಿ ಏಕೀಕೃತ ಭೂಸ್ವಾಧೀನ ವ್ಯವಸ್ಥೆಗೆ ಚಾಲನೆ
ರಾಜ್ಯ

ಪಾರದರ್ಶಕತೆ, ದಕ್ಷತೆ ಹೆಚ್ಚಿಸಲು ರಾಜ್ಯದಲ್ಲಿ ಏಕೀಕೃತ ಭೂಸ್ವಾಧೀನ ವ್ಯವಸ್ಥೆಗೆ ಚಾಲನೆ

ಕರ್ನಾಟಕ ಏಕೀಕೃತ ಭೂಸ್ವಾಧೀನ ವ್ಯವಸ್ಥೆಯು ಭೂಸ್ವಾಧೀನ ಪ್ರಕ್ರಿಯೆಯನ್ನು ಸಮನ್ವಯಗೊಳಿಸಲು ಮತ್ತು ಪ್ರಸ್ತುತ ನಡೆಯುತ್ತಿರುವ ಮತ್ತು ಹಿಂದಿನ ಪ್ರಸ್ತಾವನೆಗಳಿಗೆ ಸಂಬಂಧಿಸಿದ ಮೊಕದ್ದಮೆಗಳನ್ನು ಪತ್ತೆಹಚ್ಚಲು ವಿನ್ಯಾಸಗೊಳಿಸಲಾದ ರಾಜ್ಯವ್ಯಾಪಿ ಡಿಜಿಟಲ್ ವೇದಿಕೆಯಾಗಿದೆ.