Krishna Ella

ದೇಶದಲ್ಲಿ ಪ್ರಥಮ ಬಾರಿಗೆ ಮೂಗಿನ ಮೂಲಕ ಕೊರೊನಾ ಲಸಿಕೆ, ಜ.26ಕ್ಕೆ ಚಾಲನೆ
ದೇಶದಲ್ಲಿ ಪ್ರಥಮ ಬಾರಿಗೆ ಭಾರತ್ ಬಯೋಟೆಕ್ನ ಇಂಟ್ರಾನಾಸಲ್ ಕೋವಿಡ್ ಲಸಿಕೆ ಇನ್ಕೋವಾಕ್ (ಮೂಗಿನ ಮೂಲಕ ಲಸಿಕೆ) ಇದೇ ತಿಂಗಳ 26 ರಂದು ಬಿಡುಗಡೆಯಾಗಲಿದೆ ಎಂದು ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಎಲ್ಲ ಶನಿವಾರ ತಿಳಿಸಿದ್ದಾರೆ.

ಕೋವಿಡ್ ಲಸಿಕೆ: 2ನೇ ಡೋಸ್ ಪಡೆದ 6 ತಿಂಗಳ ನಂತರ ಬೂಸ್ಟರ್ ಡೋಸ್ಗೆ ಸೂಕ್ತ ಸಮಯ- ಭಾರತ್ ಬಯೋಟೆಕ್ ಎಂಡಿ
ಕೋವಿಡ್-19 ಲಸಿಕೆಯ ಎರಡನೇ ಡೋಸ್ ಪಡೆದುಕೊಂಡ ಆರು ತಿಂಗಳ ನಂತರ ಬೂಸ್ಟರ್ ಡೋಸ್ ಪಡೆಯಲು ಸೂಕ್ತ ಸಮಯ ಎಂದು ಭಾರತ್ ಬಯೋಟೆಕ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಎಲ್ಲ ಅವರು ಬುಧವಾರ ಹೇಳಿದ್ದಾರೆ.

