Krishna Janmashtami

ನೇಪಾಳ ಪ್ರವಾಹ: 9 ದಿನಗಳ ಕಾಲ 'ಹರೇ ಕೃಷ್ಣ' ಜಪಿಸುತ್ತಾ ಬದುಕುಳಿದ ಕಾರ್ಮಿಕ; ಕೃಷ್ಣ ಜನ್ಮಾಷ್ಟಮಿಯಂದೇ ಪವಾಡ ಸದೃಶ ರಕ್ಷಣೆ! Video
ಕತ್ತಲೆ ಕೋಣೆಯಂತಿದ್ದ ಸುರಂಗದಲ್ಲಿ ಆಹಾರ, ನೀರಿಲ್ಲದೆ ಕೇವಲ ಭಗವಂತನ ನಾಮಸ್ಮರಣೆ ಮಾಡುತ್ತಾ ಅವರು ಬದುಕುಳಿದಿದ್ದಾರೆ. ವಿಶೇಷವೆಂದರೆ, ಶ್ರೀಕೃಷ್ಣ ಜನ್ಮಾಷ್ಟಮಿಯ ಪವಿತ್ರ ದಿನದಂದೇ ಇವರ ರಕ್ಷಣೆ ನಡೆದಿದ್ದು, ಇದನ್ನು 'ಕೃಷ್ಣನ ಪವಾಡ' ಎಂದು ಬಣ್ಣಿಸಲಾಗುತ್ತಿದೆ.

ಯಾರೀ ಯೋಗಮಾಯೆ? ಶ್ರೀಕೃಷ್ಣ ಜನ್ಮಾಷ್ಟಮಿಯ ಕಥೆಯ ಅಬ್ಬರದಲ್ಲಿ ಮರೆತುಹೋದ ಮಗಳು!
ಯೋಗಮಾಯ ಪ್ರಸಂಗವು ಜನ್ಮಾಷ್ಟಮಿಯಲ್ಲಿ ಕಡಿಮೆ ಪ್ರಾಮುಖ್ಯತೆ ಪಡೆದುಕೊಂಡಿದೆ. ವೈಷ್ಣವ ಮತ್ತು ಶಾಕ್ತ ಸಂಪ್ರದಾಯದಲ್ಲಿ ಈಕೆಯನ್ನು ಆದಿಶಕ್ತಿಯ ಅಥವಾ ನಾರಾಯಣನ ಶಕ್ತಿಯ ಮೂರ್ತರೂಪವೆಂದು ಪೂಜಿಸಲಾಗುತ್ತದೆ

ಚಿಕನ್ ಪ್ರಿಯರಿಗೆ ಡಬಲ್ ಶಾಕ್; ಜನ್ಮಾಷ್ಟಮಿ, ಮುಷ್ಕರದ ಕಾರಣ ನಾಳೆ ಬೆಂಗಳೂರಿನಲ್ಲಿ ನಾನ್‌ವೆಜ್ ಸಿಗೋದು ಡೌಟ್!
ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ಅಂಗವಾಗಿ ಶುಕ್ರವಾರ, ಬೆಂಗಳೂರಿನಾದ್ಯಂತ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ಕೃಷ್ಣ ಜನ್ಮಾಷ್ಟಮಿ ಯಾವಾಗ? ಪಂಚಾಂಗದ ಪ್ರಕಾರ ಯಾವ ದಿನ ಆಚರಣೆ
ಅಷ್ಟಮಿ ತಿಥಿ ಹಾಗೂ ರೋಹಿಣಿ ನಕ್ಷತ್ರ ಎರಡೂ ಒಟ್ಟಿಗೆ ಬರುವುದರಿಂದ ಜನ್ಮಾಷ್ಟಮಿಯ ದಿನಾಂಕದ ಬಗ್ಗೆ ಗೊಂದಲಗಳು ಮೂಡುವುದು ಸಹಜ. ಅದೇ ರೀತಿ ಈ ವರ್ಷ, ಅಂದರೆ 2026ರಲ್ಲಿ ಕೃಷ್ಣ ಜನ್ಮಾಷ್ಟಮಿಯನ್ನು ಸೆಪ್ಟೆಂಬರ್ 4ರಂದು ಆಚರಿಸಬೇಕೇ ಅಥವಾ 5ರಂದು ಆಚರಿಸಬೇಕೇ ಎಂಬ ಪ್ರಶ್ನೆ ಹಲವರಲ್ಲಿದೆ

ಕೃಷ್ಣ ಜನ್ಮಾಷ್ಟಮಿಗೂ ಮುನ್ನ ಮಥುರಾದಲ್ಲಿ ಬಿಗಿ ಭದ್ರತೆ
ಭದ್ರತೆ ಮತ್ತು ಸಂಚಾರ ವ್ಯವಸ್ಥೆಗಾಗಿ 4,000 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಮೊಸರು ಕುಡಿಕೆ ಉತ್ಸವದಲ್ಲಿ ಯುವತಿ ಜೊತೆ ಯುವಕ ಅಸಭ್ಯ ವರ್ತನೆ; ವಿಡಿಯೋ ವೈರಲ್
ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಡೆದ ಮೊಸರು ಕುಡಿಕೆ ಉತ್ಸವದ ಮೆರವಣಿಗೆ ವೇಳೆ ಗುಂಪಿನಲ್ಲಿದ್ದ ಓರ್ವ ಯುವಕನೋರ್ವ ಸಾರ್ವಜನಿಕವಾಗಿ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ವೈರಲ್ ಆಗಿದೆ.

ದೇಶಾದ್ಯಂತ ಕೃಷ್ಣ ಜನ್ಮಾಷ್ಟಮಿ ಸಂಭ್ರಮ | IN PICS

ಮಂಗಳೂರು: ಮಹಾತ್ಮ ಗಾಂಧೀಜಿ ಶಿಲಾನ್ಯಾಸ ನೆರವೇರಿಸಿದ್ದ ಶಾಲೆಯಲ್ಲಿ ಸಂಭ್ರಮದ ಕೃಷ್ಣ ಜನ್ಮಾಷ್ಠಮಿ
ಇತಿಹಾಸಕಾರರ ಪ್ರಕಾರ, ಸ್ವಾತಂತ್ರ್ಯ ಹೋರಾಟದ ಭಾಗವಾಗಿ ಮಹಾತ್ಮಾ ಗಾಂಧಿಯವರು ಮಂಗಳೂರಿಗೆ 1920, 1927 ಮತ್ತು 1934ರಲ್ಲಿ ಮೂರು ಬಾರಿ ಭೇಟಿ ನೀಡಿದ್ದರು.

ಇಂದು ಶ್ರೀ ಕೃಷ್ಣ ಜನ್ಮಾಷ್ಠಮಿ: ದೇವಾಲಯಗಳಲ್ಲಿ ವಿಶೇಷ ಪೂಜೆ, ಕೃಷ್ಣ-ರಾಧೆಯರ ವೇಷತೊಟ್ಟು ಎಲ್ಲೆಲ್ಲೂ ಚಿಣ್ಣರ ಸಂಭ್ರಮ
ಇಂದು ಶ್ರೀಕೃಷ್ಣ ಜನ್ಮಾಷ್ಠಮಿ. ದೇಶದಾದ್ಯತ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ನಗರದಲ್ಲೂ ಹಬ್ಬದ ಸಂಭ್ರಮ ಮನೆ ಮಾಡಿದೆ. ಕೃಷ್ಣ ಜನ್ಮಾಷ್ಠಮಿ ಹಿನ್ನೆಲೆಯಲ್ಲಿ ನಗರದ ಇಸ್ಕಾನ್ ಸೇರಿದಂತೆ ಹಲವು ದೇವಾಲಯ, ಮಠಗಳಲ್ಲಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕೈಂಕರ್ಯ ನಡೆಯುತ್ತಿದೆ.

