ಕರ್ನಾಟಕ ವಿದ್ಯಾವರ್ಧಕ ಸಂಘದ ಕೋಶಾಧ್ಯಕ್ಷರು, ಕನ್ನಡಪರ ಚಿಂತಕರು ಹಾಗೂ ಕೆ ಇ ಬೋರ್ಡ್ ಶಾಲೆಯ ಹಾಗೂ ವಿದ್ಯಾರಣ್ಯ ಶಾಲೆಯ ವಿಶ್ರಾಂತ ಶಿಕ್ಷಕರಾಗಿದ್ದ ಕೃಷ್ಣ ಜೋಶಿ (76) ಇಂದು ಗೋವಾದ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನವಾಗಿದ್ದಾರೆ.