Krishna Poonia

ದೆಹಲಿ ಕಾಮನ್ ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಕೃಷ್ಣಾ ಪೂನಿಯಾಗೆ ಕೋವಿಡ್-19 ಪಾಸಿಟಿವ್
ಕಾಮನ್ ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ, ರಾಜಸ್ಛಾನದ ಶಾಸಕಿ ಕೃಷ್ಣಾ ಪೂನಿಯಾ ಅವರಿಗೆ ಕೋವಿಡ್-19 ಪಾಸಿಟಿವ್ ಇರುವುದು ಭಾನುವಾರ ಖಚಿತಪಟ್ಟಿದೆ. ಸದ್ಯ ಅವರು ಜೈಪುರದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜೈಪುರ ಗ್ರಾಮಾಂತರ ಕ್ಷೇತ್ರ: ರಾಜ್ಯವರ್ಧನ್ ರಾಥೋಡ್ ಗೆ ಕೃಷ್ಣಾ ಪೂನಿಯಾ ಎದುರಾಳಿ
ಒಲಿಂಪಿಕ್ ಪದಕ ವಿಜೇತೆ, ಡಿಸ್ಕಸ್ ಥ್ರೋ ಆಟಗಾರ್ತಿ ಕೃಷ್ಣ ಪೂನಿಯಾ ಕೇಂದ್ರ ವಾರ್ತಾ ಸಚಿವ ರಾಜ್ಯವರ್ಧನ್ ಸಿಂಗ್ ಎದುರಾಳಿಯಾಗಿ ಜೈಪುರ ಗ್ರಾಮಾಂತರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಯುವತಿಯರಿಗೆ ಕಿರುಕುಳ ನೀಡುತ್ತಿದ್ದ ಕಾಮುಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಕ್ರೀಡಾಪಟು ಕೃಷ್ಣಾ ಪೂನಿಯಾ
ಕಾಮನ್ವೆಲ್ತ್ ಚಿನ್ನ ವಿಜೇತೆ ಕೃಷ್ಣಾ ಪೂನಿಯಾ ಹುಡುಗಿಯರನ್ನು ಅಡ್ಡಗಟ್ಟಿ ಕಿರುಕುಳ ನೀಡುತ್ತಿದ್ದ ಕಾಮುಕರನ್ನು ಓಡಿಸಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿ ನಿಜ...

