Krishna River Row

ನ್ಯಾಯಾಧಿಕರಣದ ತೀರ್ಪು ಸಂತಸ ತಂದಿದೆ: ಕರ್ನಾಟಕ ಪರ ವಕೀಲ ಮೋಹನ್ ಕಾತರಕಿ
ಕರ್ನಾಟಕದ ಪಾಲಿನ ನೀರಿನಲ್ಲಿ ಯಾವುದೇ ವ್ಯತ್ಯಾಸ ಮಾಡದೇ ಕೃಷ್ಣಾ ನ್ಯಾಯಾಧಿಕರಣ ನೀಡಿರುವ ತೀರ್ಪು ಸಂತಸ ತಂದಿದೆ ಎಂದು ಕರ್ನಾಟಕ ಪರ ವಕೀಲ ಮೋಹನ್ ಕಾತರಕಿ ತಿಳಿಸಿದ್ದಾರೆ.

ಕೃಷ್ಣಾ ಐ ತೀರ್ಪು ಪ್ರಶ್ನಿಸಿ ಸುಪ್ರಿಂ ಮೆಟ್ಟಿಲೇರಲು ಆಂಧ್ರ, ತೆಲಂಗಾಣ ನಿರ್ಧಾರ!
ಆಂಧ್ರ ಪ್ರದೇಶದ ಪಾಲಿನ ನೀರನ್ನೇ ತೆಲಂಗಾಣ ಹಂಚಿಕೊಳ್ಳಬೇಕು ಎಂಬ ಕೃಷ್ಣಾ ನ್ಯಾಯಾಧಿಕರಣದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಸರ್ಕಾರಗಳು ನಿರ್ಧರಿಸಿವೆ ಎಂದು ತಿಳಿದುಬಂದಿದೆ.

ಕಾವೇರಿ ಬೆನ್ನಲ್ಲೇ ಇಂದು ಕೃಷ್ಣಾ ತೀರ್ಪು!
ಕಾವೇರಿ ನದಿ ನೀರು ಹಂಚಿಕೆ ವಿವಾದ ಸುಪ್ರೀಂ ಕೋರ್ಟ್ ಅಂಗಳದಲ್ಲಿರುವಂತೆಯೇ ಕರ್ನಾಟಕ, ಮಹಾರಾಷ್ಟ್ರ ಮತ್ತು ಆಂಧ್ರ ಪ್ರದೇಶ ರಾಜ್ಯಗಳ ನಡುವಿನ ಕೃಷ್ಣಾನದಿ ನೀರು ಹಂಚಿಕೆ ವಿವಾದದ ತೀರ್ಪು ಕೂಡ ಇಂದೇ ಪ್ರಕಟವಾಗಲಿದೆ.

ಆಂಧ್ರ ಪಾಲಿನ ನೀರನ್ನೇ ಹಂಚಿಕೊಳ್ಳಿ: ಕೃಷ್ಣಾ ನ್ಯಾಯಾಧಿಕರಣ ಮಹತ್ವದ ತೀರ್ಪು
ನಾಲ್ಕು ರಾಜ್ಯಗಳಲ್ಲಿ ವಿವಾದಕ್ಕೆ ಕಾರಣವಾಗಿದ್ದ ಕೃಷ್ಣಾ ನದಿ ನೀರಿನ ಹಂಚಿಕೆ ಸಂಬಂಧ ನ್ಯಾಯಾಧಿಕರಣ ಮಹತ್ವದ ತೀರ್ಪು ನೀಡಿದ್ದು, ತೆಲಂಗಾಣ ರಾಜ್ಯ ಆಂಧ್ರ ಪ್ರದೇಶದೊಂದಿಗೆ ನೀರು ಹಂಚಿಕೆ ಮಾಡಿಕೊಳ್ಳಬೇಕು ಎಂದು ಆದೇಶಿಸಿದೆ.

