ವಿಶೇಷಕನ್ನಡಿಗನ ಕೈಯಲ್ಲಿ ಅರಳಿದ ಅಯೋಧ್ಯೆಯ ಶ್ರೀರಾಮ: ಹೆಮ್ಮೆಯ ಶಿಲ್ಪಿ ಅರುಣ್ ಯೋಗಿರಾಜ್ ಬಗ್ಗೆ ಒಂದಷ್ಟು ಮಾಹಿತಿ ಇಲ್ಲಿದೆ...
ವಿಶ್ವದ ಗಮನ ಸೆಳೆದಿರುವ ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಮ ಮಂದಿರದಲ್ಲಿ ವೀರಾಜಮಾನನಾಗಲಿರುವ ರಾಮಲಲ್ಲಾ ಮೂರ್ತಿಯನ್ನು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.