ಸಭೆಯ ಪ್ರಮುಖ ಮುಖ್ಯಾಂಶಗಳು ಹೀಗಿವೆ. ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ರಾಜ್ಯದ ಪಾಲಿನ ನೀರನ್ನು ಪಡೆದುಕೊಳ್ಳಲು ಕಾನೂನು ಕ್ರಮಗಳು ಸೇರಿದಂತೆ ಎಲ್ಲಾ ಪ್ರಯತ್ನ ನಡೆಸಬೇಕಿದೆ.