ರಾಜ್ಯಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ: ರಮೇಶ್ ಜಾರಕಿಹೊಳಿ
ಕೃಷ್ಣಾ ನದಿ ಇಡೀ ಉತ್ತರ ಕರ್ನಾಟಕದ ಜೀವನದಿಯಾಗಿದ್ದು, ಈ ನೀರಿನ ಸದ್ಭಳಕೆಗಿರುವ ಕಾನೂನು ತೊಡಕುಗಳನ್ನು ನಿವಾರಣೆ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.