ರಾಜ್ಯಕೃಷ್ಣಾ ನದಿಗೆ 2 ಟಿಎಂಸಿ ಅಡಿ ನೀರು ಬಿಡುಗಡೆ ಮಾಡಿ: ಮಹಾರಾಷ್ಟ್ರ ಸಿಎಂ ಫಡ್ನವೀಸ್ ಭೇಟಿ ಮಾಡಿ CM ಡಿ.ಕೆ ಶಿವಕುಮಾರ್ ಮನವಿ ಇಂದು
ಮುಖ್ಯಮಂತ್ರಿಗಳು ಸ್ವತಃ ಮಹಾರಾಷ್ಟ್ರ ಮುಖ್ಯಮಂತ್ರಿ ಅವರೊಂದಿಗೆ ಮಾತನಾಡಿ ನೀರು ಬಿಡುಗಡೆ ಮಾಡುವ ಅಗತ್ಯವನ್ನು ಮನವರಿಕೆ ಮಾಡಿಕೊಡಲಿದ್ದಾರೆ. ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಾತ್ರ ಬಳಸುವ 2 ಟಿಎಂಸಿ ಅಡಿ ನೀರು ನಮಗೆ ದೊರೆಯಲಿದೆ ಎಂಬ ವಿಶ್ವಾಸವಿದೆ ಎಂದು ರೋಷನ್ ಹೇಳಿದರು.