Krishnagiri

ತಮಿಳುನಾಡಿನಲ್ಲಿ ಭೀಕರ ಸರಣಿ ಅಪಘಾತ: ಬೆಂಗಳೂರಿನ ಐವರ ದುರ್ಮರಣ
ಕೆಎಸ್ಆರ್ಟಿಸಿ ಬಸ್, ಲಾರಿ ಮತ್ತು ಮಾರುತಿ ಇಕೋ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಬೆಂಗಳೂರಿನ ಐವರು ದಾರುಣ ಸಾವನ್ನಪ್ಪಿರುವ ಘಟನೆ ಕೃಷ್ಣಗಿರಿಯಲ್ಲಿ ಸಂಭವಿಸಿದೆ.

ಬಸ್ಸಿನಲ್ಲಿ ಮೃತಪಟ್ಟ ಪ್ರಯಾಣಿಕನ ಶವ ರಾಷ್ಟ್ರೀಯ ಹೆದ್ದಾರಿ ಬದಿಗಿಟ್ಟು ಹೋದ ಕಂಡಕ್ಟರ್!
ರಾಜ್ಯ ರಸ್ತೆ ಸಾರಿಗೆಯ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೋರ್ವ ಮೃತಪಟ್ಟಾಗ ಆತನ ಸ್ನೇಹಿತನ ಜತೆಗೆ ಶವವನ್ನು ಕೃಷ್ಣಗಿರಿ ರಾಷ್ಟ್ರೀಯ ಹೆದ್ದಾರಿ ಪಕ್ಕ ಇಳಿಸಿ ಬಸ್ ಕಂಡಕ್ಟರ್...

ಬೆಂಗಳೂರು ಪೋಲೀಸ್ ಕಾರ್ಯಾಚರಣೆ, ತಮಿಳು ನಾಡಿನಲ್ಲಿ ನಕಲಿ ನಂದಿನಿ ತುಪ್ಪ ಮಾರಾಟಗಾರರ ಬಂಧನ
ಪರಿಶುದ್ದತೆ ಹಾಗೂ ಸಾಂಪ್ರದಾಯಿಕ ಗುಣಮಟ್ಟಕ್ಕೆ ಹೆಸರಾದ ನಂದಿನಿ ತುಪ್ಪವನ್ನು ಕಲಬೆರೆಕೆ ಮಾಡಿ ಮಾರಾಟ ಮಾಡುತ್ತಿದ್ದ ತಂಡವನ್ನು ಬೆಂಗಳೂರು ಪೋಲೀಸರು ಬಂಧಿಸಿದ್ದಾರೆ.

ಮಲಗಿದ್ದ ಯುವತಿ ಮೇಲೆ ಆ್ಯಸಿಡ್ ದಾಳಿ ಮಾಡಿದ ದುಷ್ಕರ್ಮಿಗಳು
ಮನೆಯಲ್ಲಿ ಮಲಗಿದ್ದ ಯುವತಿಯೊಬ್ಬಳ ಮೇಲೆ ದುಷ್ಕರ್ಮಿಗಳು ಆ್ಯಸಿಡ್ ದಾಳಿ ಮಾಡಿರುವ ಘಟನೆಯೊಂದು ಕೃಷ್ಣಗಿರಿಯಲ್ಲಿ ತಡರಾತ್ರಿ ನಡೆದಿದೆ...

ನಗರದ ಟ್ರಾಫಿಕ್ ಸಮಸ್ಯೆಗೆ ನಲುಗಿದ ಅಪಾಘಾತ ಸಂತ್ರಸ್ತ
ನಗರದಲ್ಲು ಉಂಟಾಗ ಟ್ರಾಫಿಕ್ ಸಮಸ್ಯೆಯಿಂದಾಗಿ ಅಪಘಾತಕ್ಕೀಡಾದ ಸಂತ್ರಸ್ತನೊಬ್ಬ ಸಂಕಷ್ಟದಲ್ಲಿ ಆಸ್ಪತ್ರೆಗೆ ತಲುಪಿರುವ ಘಟನೆ ಶುಕ್ರವಾರ ನಡೆದಿದೆ...

ದೆವ್ವದ ಭಯಕ್ಕೆ ಊರನ್ನೇ ಬಿಟ್ಟ ಜನತೆ
ದೆವ್ವ, ಮೂಢನಂಬಿಕೆ, ಅಸೃಶ್ಯತೆ ಎಂಬುದು ನಮ್ಮ ದೇಶದಲ್ಲಿ ನೆಲೆಯೂರಿ ಬಿಟ್ಟಿದೆ. ಯಾರು ಎಷ್ಟೇ ಪ್ರಯತ್ನ ಮಾಡಿದರೂ ಈ ಪಿಡುಗುಗಳನ್ನು ಹೋಗಲಾಡಿಸಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಪ್ರತ್ಯಕ್ಷ ನಿದರ್ಶನ ಎಂಬಂತೆ ತಮಿಳುನಾಡಿನ ಕೃಷ್ಣಗಿರಿಯಲ್ಲೊಂದು ಘಟನೆ ಭಾನುವಾರ ನಡೆದಿದೆ...

