ವಿಧಾನಸಭೆ ಚುನಾವಣೆಗೆ ಬಿಜೆಪಿ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಹಾಲಿ ಶಾಸಕ ಎಸ್ಎ ರಾಮದಾಸ್ಗೆ ಟಿಕೆಟ್ ಕೈತಪ್ಪಿದೆ. ಶ್ರೀವತ್ಸಗೆ ಪಕ್ಷ ಟಿಕೆಟ್ ನೀಡಿದೆ.