ಕ್ರಿಕೆಟ್'ನನ್ನ ಪತ್ನಿಗೂ ಇಷ್ಟವಾಗಲಿಲ್ಲ, ಕೂಗಾಡಲು ಶುರುಮಾಡಿದರು': ಕೋಚ್ ಗೌತಮ್ ಗಂಭೀರ್ ವಿರುದ್ಧ ಮಾಜಿ ಆಟಗಾರ ಕ್ರಿಸ್ ಶ್ರೀಕಾಂತ್!
ಈ ವರ್ಷದ ಆರಂಭದಲ್ಲಿ ಭಾರತದ ಇಂಗ್ಲೆಂಡ್ ಪ್ರವಾಸದ ವೇಳೆ ಸೂರ್ಯವಂಶಿ ಅವರ ಕಾರಣದಿಂದಾಗಿ ಸ್ಯಾಮ್ಸನ್ ತಮ್ಮ ಸ್ಥಾನವನ್ನು ಕಳೆದುಕೊಂಡಿದ್ದರು; ಆದರೆ, ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯಕ್ಕಾಗಿ ಅವರನ್ನು ಮತ್ತೆ ತಂಡಕ್ಕೆ ಸೇರಿಸಿಕೊಳ್ಳಲಾಯಿತು.