ದೇಶRamayana: 'ಯಶ್ ಕೆಟ್ಟ ನಟ, ರಾವಣನ ಪಾತ್ರದಲ್ಲಿ ಹುಡುಗಿಯಂತೆ ಮಾತನಾಡ್ತಾರೆ'; ಮತ್ತೆ KRK ಉದ್ಧಟತನ; ಬಟ್ಟೆ ಸುತ್ತಿ ಹೊಡೆದ ಅಭಿಮಾನಿಗಳು!
ಇದೀಗ ಯಶ್ ಅವರ ರಾವಣನ ಪಾತ್ರದ ಬಗ್ಗೆ ಸ್ವಯಂಘೋಷಿತ ಸಿನಿಮಾ ವಿಮರ್ಶಕ ಹಾಗೂ ನಟ-ನಿರ್ಮಾಪಕ ಕಮಾಲ್ ರಶೀದ್ ಖಾನ್ ಅಲಿಯಾಸ್ ಕೆಆರ್ಕೆ ಮಾಡಿರುವ ಟೀಕೆ ವಿವಾದಕ್ಕೆ ಕಾರಣವಾಗಿದೆ.